ಹಾಲು ಕೊಜ್ಹುಕ್ಕಟ್ಟೈ

Spread The Taste
Serves
4
Preparation Time: 1 ಗಂಟೆ 20 ನಿಮಿಷಗಳು
Cooking Time: 30 ನಿಮಿಷಗಳು
Hits   : 1018
Likes :

Preparation Method

  • ಮೂವತ್ತು ನಿಮಿಷಗಳ ಕಾಲ ಅಕ್ಕಿಯನ್ನು ನೆನೆಸಿ, ನೀರು ಬಸಿದು ಪುಡಿಮಾಡಿಕೊಳ್ಳಿ.
  • ಅಕ್ಕಿ ಹಿಟ್ಟಿಗೆ ಸ್ವಲ್ಪ ನೀರು ಚಿಮುಕಿಸಿ, ಹಬೆಯಲ್ಲಿ ಬೇಯಿಸಿಕೊಳ್ಳಿ.
  • ನೀರನ್ನು ಕುದಿಸಿ, ಆವಿಯಲ್ಲಿ ಬೆಂದ ಅಕ್ಕಿ ಹಿಟ್ಟಿಗೆ ಸ್ವಲ್ಪ ಸ್ವಲ್ಪ ಬಿಸಿ ನೀರು ಹಾಕಿ ಮೃದುವಾದ ಹಿಟ್ಟನ್ನು ನಾದಿಕೊಳ್ಳಿ.
  • ಸಣ್ಣ ಸಣ್ಣ ಉಂಡೆಗಳನ್ನು ಮಾಡಿ.
  • ಒಂದು ದಪ್ಪ ತಳದ ಬಾಣಲೆಯಲ್ಲಿ, ಹಾಲನ್ನು ಕುದಿಸಿ, ಸಕ್ಕರೆ ಸೇರಿಸಿ ಚೆನ್ನಾಗಿ ಬೆರೆಸಿ.
  •  ಸಣ್ಣ ಉಂಡೆಗಳನ್ನು ಈ ಹಾಲಿನಲ್ಲಿ ಹಾಕಿ.
  • ಇದು ಬೆಂದ ಮೇಲೆ, ತುರಿದ ತೆಂಗಿನಕಾಯಿ ಮತ್ತು ಏಲಕ್ಕಿ ಪುಡಿ ಸೇರಿಸಿ.
  • ಇದನ್ನು ಒಂದು ಬಟ್ಟಲಿಗೆ ಹಾಕಿ ಬಿಸಿಯಾಗಿ ಬಡಿಸಿ.

Choose Your Favorite Festival Recipes

  • ಹಾಲು ಕೊಜ್ಹುಕ್ಕಟ್ಟೈ

    View Recipe
  • ಮಸಾಲಾ ಕೊಜ್ಹುಕ್ಕಟ್ಟೈ

    View Recipe
  • ಎಳ್ಳು ಉಂಡೆ

    View Recipe
  • ಕೊಜ್ಹುಕ್ಕಟ್ಟೈ

    View Recipe
  • ಸ್ಟಫ್ಡ್ ಕೊಜ್ಹುಕ್ಕಟ್ಟೈ

    View Recipe
  • ಪಾಮ್ ಬೆಲ್ಲ ಕೊಜ್ಹುಕ್ಕಟ್ಟೈ

    View Recipe
  • ಪಿಡಿ ಕೊಜ್ಹುಕ್ಕಟ್ಟೈ

    View Recipe
  • ತರಕಾರಿ ಕೊಜ್ಹುಕ್ಕಟ್ಟೈ

    View Recipe
Engineered By ZITIMA