ಇಡ್ಲಿ ಉಪ್ಪಿಟ್ಟು

Spread The Taste
Serves
3
Preparation Time: 5 ನಿಮಿಷಗಳು
Cooking Time: 5 ನಿಮಿಷಗಳು
Hits   : 716
Likes :

Preparation Method

  • ಇಡ್ಲಿಗಳನ್ನು ಪುಡಿಮಾಡಿಕೊಳ್ಳಿ.
  • ಸಣ್ಣದಾಗಿ ಈರುಳ್ಳಿ, ಹಸಿಮೆಣಸಿನಕಾಯಿ ಹಚ್ಚಿಕೊಳ್ಳಿ.
  • ಇಧಯಂ ಎಳ್ಳೆಣ್ಣೆಯನ್ನು ಆಳವಾದ ಪ್ಯಾನ್ನಲ್ಲಿ ಬಿಸಿ ಮಾಡಿ, ಎಣ್ಣೆ ಕಾದ ಮೇಲೆ ಸಾಸಿವೆ ಹಾಕಿ, ಸಾಸಿವೆ ಸಿಡಿದ ನಂತರ ಕರಿಬೇವಿನ ಸೊಪ್ಪು, ಉದ್ದಿನ ಬೇಳೆ, ಈರುಳ್ಳಿ, ಹಸಿಮೆಣಸಿನಕಾಯಿ ಹಾಕಿ ಕಂದು ಬಣ್ಣ ಬರುವ ವರೆಗೆ ಹುರಿಯಿರಿ.
  • ಪುಡಿ ಮಾಡಿದ ಇಡ್ಲಿಗಳನ್ನುಸೇರಿಸಿ, ಕಡಿಮೆ ಜ್ವಾಲೆಯಲ್ಲಿ ಹುರಿಯಿರಿ.
  • ಗ್ಯಾಸ್ ಆರಿಸಿ ಬಿಸಿಯಾಗಿ ಬಡಿಸಿರಿ.
Engineered By ZITIMA