ಸಾಫ್ಟ್/ಕೋಮಲ ಇಡ್ಲಿ

Spread The Taste
Serves
8
Preparation Time: 30 ನಿಮಿಷಗಳು
Cooking Time: 30 ನಿಮಿಷಗಳು
Hits   : 657
Likes :

Preparation Method

  •  ಅಕ್ಕಿ ಮತ್ತು ಮೆಂತ್ಯವನ್ನು ಮೂರು ಗಂಟೆಗಳ ಕಾಲ ನೆನೆಸಿ.
  • ಮೂವತ್ತು ನಿಮಿಷಗಳ ಕಾಲ ಉದ್ದಿನ ಬೆಳೆಯನ್ನು ನೆನೆಸಿ.
  • ಅಕ್ಕಿಯನ್ನು ಒರಟಾಗಿ ಮತ್ತು ಉದ್ದಿನ ಬೇಳೆಯನ್ನು ನುಣ್ಣಗೆ ರುಬ್ಬಿಕೊಳ್ಳಿ.  
  • ಉಪ್ಪು, ರುಬ್ಬಿದ ಅಕ್ಕಿ, ಉದ್ದಿನ ಬೇಳೆ ಮತ್ತು ಮೆಂತ್ಯ ಒಟ್ಟಿಗೆ ಸೇರಿಸಿ ಬ್ಯಾಟರ್ ಮಾಡಿ ಒಂದು ರಾತ್ರಿ ಹುದುಗಲು ಬಿಡಿ.
  • ಇಡ್ಲಿ ಪಾತ್ರೆಯಲ್ಲಿ ನೀರನ್ನು ಬಿಸಿ ಮಾಡಿ.
  • ಇಧಯಂ ಎಳ್ಳೆಣ್ಣೆಯನ್ನು ಇಡ್ಲಿ ತಟ್ಟೆಗೆ ಸವರಿ.
  • ಪ್ರತಿ ಅಚ್ಚಿಗೂ ಬ್ಯಾಟರ್ ಹಾಕಿ.
  • ನೀರು ಕುದಿಯಲು ಆರಂಭವಾದಾಗ, ಇಡ್ಲಿ ತಟ್ಟೆ ಇರಿಸಿ, ಇಡ್ಲಿ ಪಾತ್ರೆ ಮುಚ್ಚಿ, ಹಬೆಯಲ್ಲಿ ಬೇಯಿಸಿ, ಬಿಸಿಯಾಗಿ ಬಡಿಸಿ.
Engineered By ZITIMA