ಮೊಟ್ಟೆ ಚಪಾತಿ

Spread The Taste
Serves
5
Preparation Time: 30 ನಿಮಿಷಗಳು
Cooking Time: 15 ನಿಮಿಷಗಳು
Hits   : 650
Likes :

Preparation Method

  • ವಿಶಾಲ ಬಟ್ಟಲಿನಲ್ಲಿ, ಮೈದಾ ಅಥವಾ ಗೋಧಿ ಹಿಟ್ಟು, ಉಪ್ಪು, ತುಪ್ಪ ಮತ್ತು ನೀರನ್ನು ಬೆರೆಸಿ, ಮೃದುವಾದ ಹಿಟ್ಟನ್ನು ನಾದಿಕೊಳ್ಳಿ.
  • ಸಣ್ಣದಾಗಿ ಈರುಳ್ಳಿ, ಹಸಿರು ಮೆಣಸಿನಕಾಯಿ, ಟೊಮೆಟೊ ಹಚ್ಚಿಕೊಳ್ಳಿ.
  • ಒಂದು ಬಟ್ಟಲಿನಲ್ಲಿ ಮೊಟ್ಟೆಯನ್ನು ಒಡೆದು, ಉಪ್ಪು ಸೇರಿಸಿ ಚೆನ್ನಾಗಿ ಬೀಟ್ ಮಾಡಿ.
  • ಚಪಾತಿ ಹಿಟ್ಟಿನಿಂದ ಚಪಾತಿ ಮಾಡಿಕೊಳ್ಳಿ.
  • ಚಪಾತಿಗಳನ್ನು ತಣ್ಣಗಾಗಲು ಬಿಡಿ.
  • ಚಪಾತಿಗಳನ್ನು ಸಣ್ಣ ತುಂಡುಗಳಾಗಿ ಮಾಡಿಕೊಳ್ಳಿ.
  • 2 ಟೀಚಮಚ ಇಧಯಂ ಎಳ್ಳೆಣ್ಣೆಯನ್ನು ಪ್ಯಾನ್ನಲ್ಲಿ ಬಿಸಿ ಮಾಡಿ.
  • ಈರುಳ್ಳಿ, ಹಸಿರು ಮೆಣಸಿನಕಾಯಿ, ಟೊಮೆಟೊ, ಹಾಗೂ ಕರಿಬೇವನ್ನು ಹಾಕಿ ಚೆನ್ನಾಗಿ ಹುರಿಯಿರಿ.
  • ನಂತರ ಚಪಾತಿ ತುಂಡುಗಳನ್ನು, ಮೊಟ್ಟೆಯನ್ನು ಸೇರಿಸಿ ಚೆನ್ನಾಗಿ ಬೆರೆಸಿ.
  • ಮೊಟ್ಟೆ ಬೆಂದ ನಂತರ, ಬೆಂಕಿಯಿಂದ ತೆಗೆದು ಬಿಸಿಯಾಗಿ ಬಡಿಸಿರಿ.
Engineered By ZITIMA