ಕೊಚ್ಚಿದ ಮಟನ್ ಗ್ರೇವಿ

Spread The Taste
Serves
5
Preparation Time: 20 ನಿಮಿಷಗಳು
Cooking Time: 20 ನಿಮಿಷಗಳು
Hits   : 1232
Likes :

Preparation Method

  • ಕುಕ್ಕರ್ ನಲ್ಲಿ ಉಪ್ಪು ಮತ್ತು ಅರಿಶಿನ ಪುಡಿಯೊಂದಿಗೆ ಮಟನ್ ಬೇಯಿಸಿಕೊಳ್ಳಿ.
  • ಈರುಳ್ಳಿ ಸಣ್ಣಗೆ ಹಚ್ಚಿಕೊಳ್ಳಿ.
  • ಧನಿಯಾ ಪುಡಿ, ಜೀರಿಗೆ ಪುಡಿ ಮತ್ತು ಮೆಣಸಿನಕಾಯಿ ಪುಡಿ ರುಬ್ಬಿಕೊಳ್ಳಿ.
  • ತೆಂಗಿನಕಾಯಿ ತುರಿದು  400 ml  ಹಾಲು ತೆಗೆದುಕೊಳ್ಳಿ.
  • ಇಧಯಂ ಎಳ್ಳೆಣ್ಣೆಯನ್ನು ದಪ್ಪ ತಳದ ಪ್ಯಾನ್ನಲ್ಲಿ ಬಿಸಿ ಮಾಡಿ.
  • ಕೈಯಾಡಿಸಿ ಈರುಳ್ಳಿ ಹುರಿಯಿರಿ.
  • ರುಬ್ಬಿದ ಮಸಾಲಾ ಹಾಕಿ ಹಸಿ ವಾಸನೆ ಹೋಗುವ ತನಕ ಫ್ರೈ ಮಾಡಿ.
  •  ಬೇಯಿಸಿದ ಕೊಚ್ಚಿದ ಮಟನ್, ನೀರು ಸೇರಿಸಿ, ಐದು ನಿಮಿಷಗಳ ಕಾಲ ಫ್ರೈ ಮಾಡಿ.
  • ತೆಂಗಿನ ಸಾರ ಮತ್ತು ಉಪ್ಪು ಹಾಕಿ.
  • ಗ್ರೇವಿ ಗಟ್ಟಿಯಾದಾಗ ಬೆಂಕಿಯಿಂದ ತೆಗೆದು ಬಿಸಿಯಾಗಿ ಬಡಿಸಿ.
Engineered By ZITIMA