ಮಾವಿನಕಾಯಿ ಪಚಡಿ

Spread The Taste
Serves
4
Preparation Time: 10 ನಿಮಿಷಗಳು
Cooking Time: 10 ನಿಮಿಷಗಳು
Hits   : 630
Likes :

Preparation Method

  • ಮಾವಿನಕಾಯಿಯನ್ನು ಉದ್ದವಾಗಿ ಹಚ್ಚಿಕೊಳ್ಳಿ.
  • ಹಸಿರು ಮೆಣಸಿನಕಾಯಿಗಳನ್ನು ಸೀಳಿ ಕೊಳ್ಳಿ.
  • ತುಪ್ಪವನ್ನು ಒಂದು ಪ್ಯಾನ್ ನಲ್ಲಿ ಬಿಸಿ ಮಾಡಿ.
  • ಸಾಸಿವೆ, ಹಸಿರು ಮೆಣಸಿನಕಾಯಿ ಹಾಕಿ ಹುರಿಯಿರಿ.
  • ಕತ್ತರಿಸಿದ ಮಾವಿನ ತುಣುಕುಗಳನ್ನು, ಎರಡು ಬಟ್ಟಲು ನೀರನ್ನು ಹಾಕಿ ಕುದಿಸಿ. 
  • ಪುಡಿ ಬೆಲ್ಲ ಸೇರಿಸಿ ಚೆನ್ನಾಗಿ ಬೆರೆಸಿ.
  • ಮಾವಿನಕಾಯಿ ಬೆಂದು ಬೆಲ್ಲ ಸಂಪೂರ್ಣವಾಗಿ ಕರಗಿದಾಗ, ಉಪ್ಪು ಸೇರಿಸಿ, ಗಟ್ಟಿಯಾಗುವ ವರೆಗೆ ಬೇಯಿಸಿ.
  • ಬೆಂಕಿಯಿಂದ ತೆಗೆದು ಬಡಿಸಿ.

Choose Your Favorite South Indian Festival Recipes

  • ಅಂಪಲಪೂಜ್ಹ ಪಾಲ್ಪಾಯಸಂ

    View Recipe
  • ಪಜ್ಹ ಪ್ರಧಮನ್

    View Recipe
  • ಆರಿ (ಅಕ್ಕಿ) ಪಥಿರಿ

    View Recipe
  • ನೇಯ್ಪಾತಾಲ್

    View Recipe
  • ಕಾಯಿ ಪೋಲ (ಬಾಳೆ ಹಣ್ಣು ಕೇಕು)

    View Recipe
  • ಉರುಲೈಕಿಜ್ಹಾಂಗು ಮುಸಖಾನ್

    View Recipe
Engineered By ZITIMA