ಪುತ್ತರಿಸಿ ಹಲ್ವಾ

Spread The Taste
Serves
Preparation Time: 20 ನಿಮಿಷಗಳು
Cooking Time: 30 ನಿಮಿಷಗಳು
Hits   : 952
Likes :

Preparation Method

  • ಒಂದು ರಾತ್ರಿ ಅಕ್ಕಿಯನ್ನು ನೆನೆಸಿ, ನೀರು ಬಸಿದು ಪುಡಿಮಾಡಿಕೊಳ್ಳಿ.
  • ತೆಂಗಿನಕಾಯಿ ತುರಿದು  250 ಮಿಲೀ ತೆಂಗಿನ ಹಾಲು ತೆಗೆದುಕೊಳ್ಳಿ.
  • ಬಾದಾಮಿ ಮತ್ತು ಗೋಡಂಬಿಯನ್ನು ತುಪ್ಪದಲ್ಲಿ ಹುರಿದುಕೊಳ್ಳಿ.
  • ಒಂದು ದಪ್ಪ ತಳದ ಪಾತ್ರೆಯನ್ನು ಬಿಸಿ ಮಾಡಿ, 200 ಮಿಲಿ ನೀರನ್ನು ಕುದಿಸಿ, ಸಕ್ಕರೆ ಸೇರಿಸಿ ಚೆನ್ನಾಗಿ ಬೆರೆಸಿ. ಒಂದೆಳೆ ಪಾಕ ತೆಗೆದುಕೊಳ್ಳಿ
  • ಅಕ್ಕಿ ಹಿಟ್ಟು ಸ್ವಲ್ಪ ಸ್ವಲ್ಪ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ.
  • ತೆಂಗಿನ ಹಾಲು ಹಾಕಿ ಬೆರೆಸಿರಿ.
  • ಇದು ಗಟ್ಟಿಯಾದಾಗ, ತುಪ್ಪ, ಗೋಡಂಬಿ, ಬಾದಾಮಿ ಮತ್ತು ಏಲಕ್ಕಿ ಪುಡಿ ಸೇರಿಸಿ.
  • ತುಪ್ಪ ಹಲ್ವಾ ದಿಂದ ಪ್ರತ್ಯೇಕಿಸಿದಾಗ, ಗ್ಯಾಸ್ ಆರಿಸಿ, ಬಡಿಸಿರಿ.

Choose Your Favorite South Indian Festival Recipes

  • ಅಂಪಲಪೂಜ್ಹ ಪಾಲ್ಪಾಯಸಂ

    View Recipe
  • ಪಜ್ಹ ಪ್ರಧಮನ್

    View Recipe
  • ಆರಿ (ಅಕ್ಕಿ) ಪಥಿರಿ

    View Recipe
  • ನೇಯ್ಪಾತಾಲ್

    View Recipe
  • ಕಾಯಿ ಪೋಲ (ಬಾಳೆ ಹಣ್ಣು ಕೇಕು)

    View Recipe
  • ಉರುಲೈಕಿಜ್ಹಾಂಗು ಮುಸಖಾನ್

    View Recipe
Engineered By ZITIMA