ಟೊಮೆಟೊ ಸಾಂಬಾರ್

Spread The Taste
Serves
6
Preparation Time: 30 ನಿಮಿಷಗಳು
Cooking Time: 20 ನಿಮಿಷಗಳು
Hits   : 928
Likes :

Preparation Method

  • ಅರಿಶಿನ ಪುಡಿಯೊಂದಿಗೆ ತೊಗರಿಬೇಳೆಯನ್ನು ಕುಕ್ಕರ್ನಲ್ಲಿ ಮೃದುವಾಗುವ ತನಕ ಬೇಯಿಸಿ ಕೊಳ್ಳಿ.
  • ಈರುಳ್ಳಿ ಹಚ್ಚಿಕೊಳ್ಳಿ.
  • ಹಸಿರು ಮೆಣಸಿನಕಾಯಿಗಳನ್ನು ಸೀಳಿ ಕೊಳ್ಳಿ .
  • ಟೊಮ್ಯಾಟೊ ಹಚ್ಚಿಕೊಳ್ಳಿ.
  • ಇಧಯಂ ಎಳ್ಳೆಣ್ಣೆಯನ್ನು ಪ್ಯಾನ್ನಲ್ಲಿ ಬಿಸಿ ಮಾಡಿ.
  • ಸಾಸಿವೆ ಹಾಕಿ, ಸಾಸಿವೆ ಸಿಡಿದ ನಂತರ ಕರಿಬೇವಿನ ಸೊಪ್ಪು, ಮೆಣಸು, ಈರುಳ್ಳಿ, ಇಂಗು, ಹಸಿರು ಮೆಣಸಿನಕಾಯಿ ಹಾಕಿ ಹುರಿಯಿರಿ.
  • ತೊಗರಿಬೇಳೆ, ಸಾಂಬಾರ್ ಪುಡಿ, ಉಪ್ಪು ಸೇರಿಸಿ ಚೆನ್ನಾಗಿ ಬೆರೆಸಿ, ಕುದಿಯಲು ಬಿಡಿ.
  • ಸಾಂಬಾರ್ ಗಟ್ಟಿಯಾದಾಗ ನಿಂಬೆ ರಸ ಹಾಕಿ, ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿ.
  •  ಇಡ್ಲಿಯೊಂದಿಗೆ ಅಥವಾ ದೋಸೆಯೊಂದಿಗೆ ಬಡಿಸಿ.

Choose Your Favorite South Indian Festival Recipes

  • ಅಂಪಲಪೂಜ್ಹ ಪಾಲ್ಪಾಯಸಂ

    View Recipe
  • ಪಜ್ಹ ಪ್ರಧಮನ್

    View Recipe
  • ಆರಿ (ಅಕ್ಕಿ) ಪಥಿರಿ

    View Recipe
  • ನೇಯ್ಪಾತಾಲ್

    View Recipe
  • ಕಾಯಿ ಪೋಲ (ಬಾಳೆ ಹಣ್ಣು ಕೇಕು)

    View Recipe
  • ಉರುಲೈಕಿಜ್ಹಾಂಗು ಮುಸಖಾನ್

    View Recipe
Engineered By ZITIMA