ಚೆಟ್ಟಿನಾಡು ಮೊಟ್ಟೆ ಫ್ರೈ

Spread The Taste
Serves
6
Preparation Time: 10 ನಿಮಿಷಗಳು
Cooking Time: 20 ನಿಮಿಷಗಳು
Hits   : 1362
Likes :

Preparation Method

  • ಮೊಟ್ಟೆಗಳನ್ನು ಬೇಯಿಸಿ, ಸಿಪ್ಪೆ ಸುಳಿದುಕೊಳ್ಳಿ.  
  • ಜೀರಿಗೆ, ಸೋಂಪು, ಮೆಣಸನ್ನು ಎಣ್ಣೆ ಹಾಕದೆ ಹುರಿದು ಕುಟ್ಟಿಕೊಳ್ಳಿ.
  • ಇಧಯಂ ಎಳ್ಳೆಣ್ಣೆಯನ್ನು ಪ್ಯಾನ್ನಲ್ಲಿ ಬಿಸಿ ಮಾಡಿ.
  • ಕೈಯಾಡಿಸಿ ಶುಂಠಿ ಮತ್ತು ಬೆಳ್ಳುಳ್ಳಿ ಹುರಿಯಿರಿ.
  • ಇದಕ್ಕೆ ಕುಟ್ಟಿದ ಮೆಣಸು, ಧನಿಯಾ ಪುಡಿ, ಅರಿಶಿನ ಪುಡಿ, ಮೆಣಸಿನಕಾಯಿ ಪುಡಿ, ಉಪ್ಪು, ಬೇಕಾದಷ್ಟು ನೀರು ಸೇರಿಸಿ ಚೆನ್ನಾಗಿ ಬೆರೆಸಿ, ಕುದಿಸಿ.
  • ಇದಕ್ಕೆ ಬೆಂದ ಮೊಟ್ಟೆಗಳನ್ನು ಹಾಕಿ, ಮಸಾಲ ಮೊಟ್ಟೆಗಳನ್ನು ಅಂಟಿಕೊಳ್ಳುವ ವರೆಗೆ ಬೇಯಿಸಿ.
  • ಗ್ಯಾಸ್ ಆರಿಸಿ, ಕೊತ್ತುಂಬರಿ ಸೊಪ್ಪಿನಿಂದ ಅಲಂಕರಿಸಿ, ಬಿಸಿಯಾಗಿ ಬಡಿಸಿ.

You Might Also Like

Choose Your Favorite Tamil Nadu Recipes

  • ಚಿಕನ್ ಚೆಟ್ಟಿನಾಡು ಗ್ರೇವಿ

    View Recipe
  • ಚಿಕನ್ ಚೆಟ್ಟಿನಾಡು ಫ್ರೈ

    View Recipe
  • ಚೆಟ್ಟಿನಾಡು ಮಟನ್ ಮಸಾಲಾ ಫ್ರೈ

    View Recipe
  • ಚೆಟ್ಟಿನಾಡು ಮೀನು ಕರಿ

    View Recipe
  • ಚೆಟ್ಟಿನಾಡು ಮೊಟ್ಟೆ ಗ್ರೇವಿ

    View Recipe
  • ಚೆಟ್ಟಿನಾಡು ಮೊಟ್ಟೆ ಫ್ರೈ

    View Recipe
  • ಬಾಳೆ ಹೂವು - ನುಗ್ಗೆ ಸೊಪ್ಪು ಥುವಾಟ್ಟಲ್

    View Recipe
  • ಕ್ಲಸ್ಟರ್ ಬೀನ್ಸ್ (ಗೋರಿಕಾಯಿ) ಕರಿ

    View Recipe
  • ಬಿಳಿ ಕುಂಬಳಕಾಯಿ ಕೂಟು

    View Recipe
  • ಹಸಿ ಮಾವಿನ ಸಿಹಿ ಪಚಡಿ

    View Recipe
  • ಮೆಣಸಿನಕಾಯಿಯ ಮಟನ್ ಫ್ರೈ

    View Recipe
  • ಮಟನ್ ಚುಕ್ಕಾ ಮಸಾಲಾ

    View Recipe
  • ಗರಿಗರಿಯಾದ ಮೀನು ಫ್ರೈ

    View Recipe
Engineered By ZITIMA