ಚೆಟ್ಟಿನಾಡು ಮೊಟ್ಟೆ ಗ್ರೇವಿ

Spread The Taste
Serves
5
Preparation Time: 10 ನಿಮಿಷಗಳು
Cooking Time: 30 ನಿಮಿಷಗಳು
Hits   : 913
Likes :

Preparation Method

  •  ಮೊಟ್ಟೆಗಳನ್ನು ಬೇಯಿಸಿ, ಸಿಪ್ಪೆ ಸುಲಿದುಕೊಳ್ಳಿ.  
  • ಕಿರು ಈರುಳ್ಳಿ, ಹಸಿರು ಮೆಣಸಿನಕಾಯಿ, ಟೊಮ್ಯಾಟೊಗಳನ್ನು ಸಣ್ಣಗೆ ಹಚ್ಚಿಕೊಳ್ಳಿ.
  • ಇಧಯಂ ಎಳ್ಳೆಣ್ಣೆಯನ್ನು ಪ್ಯಾನ್ನಲ್ಲಿ ಬಿಸಿ ಮಾಡಿ.
  • ಸೋಂಪು ಮತ್ತು ಜೀರಿಗೆ ಹಾಕಿ ಒಗ್ಗರಣೆ ಮಾಡಿ.
  • ಕೈಯಾಡಿಸಿ ಕಿರು ಈರುಳ್ಳಿಗಳು, ಹಸಿರು ಮೆಣಸಿನಕಾಯಿಗಳು ಮತ್ತು ಟೊಮ್ಯಾಟೊಗಳನ್ನು ಹುರಿಯಿರಿ.
  •  ಟೊಮ್ಯಾಟೊ ಹುರಿಯುವ ಸಂದರ್ಭದಲ್ಲಿಶುಂಠಿ ಬೆಳ್ಳುಳ್ಳಿ ಪೇಸ್ಟ್ ಸೇರಿಸಿ ಹುರಿಯಿರಿ.
  • ಧನಿಯಾ ಪುಡಿ, ಮೆಣಸಿನಕಾಯಿ ಪುಡಿ, ಅರಿಶಿನ ಪುಡಿ, ಮೆಣಸು ಪುಡಿ, ಉಪ್ಪು ಸೇರಿಸಿ ಚೆನ್ನಾಗಿ ಬೆರೆಸಿ.
  • ಬೇಕಾದಷ್ಟು ನೀರು ಸೇರಿಸಿ ಚೆನ್ನಾಗಿ ಬೆರೆಸಿ, ಕುದಿಸಿ.
  • ಇದಕ್ಕೆ ಬೆಂದ ಮೊಟ್ಟೆಗಳನ್ನು ಹಾಕಿ, ಮಸಾಲ ಗಟ್ಟಿಯಾಗುವ ವರೆಗೆ ಕಡಿಮೆ ಜ್ವಾಲೆಯಲ್ಲಿ ಬೇಯಿಸಿ.
  • ಗ್ಯಾಸ್ ಆರಿಸಿ, ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿ, ಬಿಸಿಯಾಗಿ ಬಡಿಸಿ.

You Might Also Like

Choose Your Favorite Tamil Nadu Recipes

  • ಚಿಕನ್ ಚೆಟ್ಟಿನಾಡು ಗ್ರೇವಿ

    View Recipe
  • ಚಿಕನ್ ಚೆಟ್ಟಿನಾಡು ಫ್ರೈ

    View Recipe
  • ಚೆಟ್ಟಿನಾಡು ಮಟನ್ ಮಸಾಲಾ ಫ್ರೈ

    View Recipe
  • ಚೆಟ್ಟಿನಾಡು ಮೀನು ಕರಿ

    View Recipe
  • ಚೆಟ್ಟಿನಾಡು ಮೊಟ್ಟೆ ಗ್ರೇವಿ

    View Recipe
  • ಚೆಟ್ಟಿನಾಡು ಮೊಟ್ಟೆ ಫ್ರೈ

    View Recipe
  • ಬಾಳೆ ಹೂವು - ನುಗ್ಗೆ ಸೊಪ್ಪು ಥುವಾಟ್ಟಲ್

    View Recipe
  • ಕ್ಲಸ್ಟರ್ ಬೀನ್ಸ್ (ಗೋರಿಕಾಯಿ) ಕರಿ

    View Recipe
  • ಬಿಳಿ ಕುಂಬಳಕಾಯಿ ಕೂಟು

    View Recipe
  • ಹಸಿ ಮಾವಿನ ಸಿಹಿ ಪಚಡಿ

    View Recipe
  • ಮೆಣಸಿನಕಾಯಿಯ ಮಟನ್ ಫ್ರೈ

    View Recipe
  • ಮಟನ್ ಚುಕ್ಕಾ ಮಸಾಲಾ

    View Recipe
  • ಗರಿಗರಿಯಾದ ಮೀನು ಫ್ರೈ

    View Recipe
Engineered By ZITIMA