ಚೆಟ್ಟಿನಾಡು ಮೀನು ಕರಿ

Spread The Taste
Serves
4
Preparation Time: 10 ನಿಮಿಷಗಳು
Cooking Time: 20 ನಿಮಿಷಗಳು
Hits   : 1433
Likes :

Preparation Method

  • ಮೀನುಗಳನ್ನು ಸ್ವಚ್ಛಗೊಳಿಸಿ.
  • ಹುಣಸೆಹಣ್ಣು ನೆನೆಸಿ ರಸ ತೆಗೆದುಕೊಳ್ಳಿ.
  • ಕಿರು ಈರುಳ್ಳಿಗಳು, ಬೆಳ್ಳುಳ್ಳಿ ಮತ್ತು ಟೊಮೆಟೋಗಳನ್ನು ಸಣ್ಣಗೆ ಹಚ್ಚಿಕೊಳ್ಳಿ.
  • ಇಧಯಂ ಎಳ್ಳೆಣ್ಣೆಯನ್ನು ಪ್ಯಾನ್ನಲ್ಲಿ ಬಿಸಿ ಮಾಡಿ.
  • ಸಾಸಿವೆ, ಕರಿಬೇವು, ಮೆಂತ್ಯ ಮತ್ತು ಜೀರಿಗೆ ಸೇರಿಸಿ ಒಗ್ಗರಣೆ ಮಾಡಿ.
  • ಕೈಯಾಡಿಸಿ ಈರುಳ್ಳಿಗಳು ಮತ್ತು ಬೆಳ್ಳುಳ್ಳಿ ಹುರಿಯಿರಿ.
  • ಟೊಮ್ಯಾಟೊ ಹಾಕಿ ಚೆನ್ನಾಗಿ ಹುರಿಯಿರಿ.
  • ಟೊಮ್ಯಾಟೊ ಹುರಿಯುವಾಗ, ಎರಡು ಚಮಚ ಚೆಟ್ಟಿನಾಡು ಮಸಾಲಾ ಪುಡಿ, ಮೆಣಸಿನಕಾಯಿ ಪುಡಿ, ಅರಿಶಿನ ಪುಡಿ, ಉಪ್ಪು ಹಾಕಿ ಚೆನ್ನಾಗಿ ಹುರಿಯಿರಿ.
  • ಹುಣಸೆ ಸಾರ ಸೇರಿಸಿ.
  • ಬೇಕಾದಲ್ಲಿ ನೀರು ಸೇರಿಸಿ ಕುದಿಸಿ.
  • ಇದು ಗಟ್ಟಿಯಾದಾಗ ಮೀನು ತುಣುಕುಗಳನ್ನು ಒಂದೊಂದಾಗಿ ಹಾಕಿ.
  • ಚೆಟ್ಟಿನಾಡು ಮಸಾಲಾ ಪುಡಿ ಚಿಮುಕಿಸಿ.
  • ಮೀನುಗಳು ಬೆಂದ ನಂತರ ಗ್ರೇವಿ ಗಟ್ಟಿಯಾದಾಗ ಬೆಂಕಿಯಿಂದ ತೆಗೆದು ಬಿಸಿಯಾಗಿ ಬಡಿಸಿ.

You Might Also Like

Choose Your Favorite Tamil Nadu Recipes

  • ಚಿಕನ್ ಚೆಟ್ಟಿನಾಡು ಗ್ರೇವಿ

    View Recipe
  • ಚಿಕನ್ ಚೆಟ್ಟಿನಾಡು ಫ್ರೈ

    View Recipe
  • ಚೆಟ್ಟಿನಾಡು ಮಟನ್ ಮಸಾಲಾ ಫ್ರೈ

    View Recipe
  • ಚೆಟ್ಟಿನಾಡು ಮೀನು ಕರಿ

    View Recipe
  • ಚೆಟ್ಟಿನಾಡು ಮೊಟ್ಟೆ ಗ್ರೇವಿ

    View Recipe
  • ಚೆಟ್ಟಿನಾಡು ಮೊಟ್ಟೆ ಫ್ರೈ

    View Recipe
  • ಬಾಳೆ ಹೂವು - ನುಗ್ಗೆ ಸೊಪ್ಪು ಥುವಾಟ್ಟಲ್

    View Recipe
  • ಕ್ಲಸ್ಟರ್ ಬೀನ್ಸ್ (ಗೋರಿಕಾಯಿ) ಕರಿ

    View Recipe
  • ಬಿಳಿ ಕುಂಬಳಕಾಯಿ ಕೂಟು

    View Recipe
  • ಹಸಿ ಮಾವಿನ ಸಿಹಿ ಪಚಡಿ

    View Recipe
  • ಮೆಣಸಿನಕಾಯಿಯ ಮಟನ್ ಫ್ರೈ

    View Recipe
  • ಮಟನ್ ಚುಕ್ಕಾ ಮಸಾಲಾ

    View Recipe
  • ಗರಿಗರಿಯಾದ ಮೀನು ಫ್ರೈ

    View Recipe
Engineered By ZITIMA