ಚೆಟ್ಟಿನಾಡು ಅಣಬೆ ಬಿರಿಯಾನಿ

Spread The Taste
Serves
4
Preparation Time: 20 ನಿಮಿಷಗಳು
Cooking Time: 30 ನಿಮಿಷಗಳು
Hits   : 935
Likes :

Preparation Method

  • ಅಕ್ಕಿಯನ್ನು ಅರ್ಧ ಬೇಯಿಸಿಕೊಳ್ಳಿ. ನೀರು ಬಸಿದು ಪಕ್ಕದಲ್ಲಿಡಿ.
  • ಉದ್ದವಾಗಿ ಈರುಳ್ಳಿ ಹಚ್ಚಿಕೊಳ್ಳಿ.
  • ಒಟ್ಟಿಗೆ ಟೊಮ್ಯಾಟೊ, ಶುಂಠಿ, ಬೆಳ್ಳುಳ್ಳಿ, ಹಸಿರು ಮೆಣಸಿನಕಾಯಿ, ಪುದೀನ ಎಲೆಗಳು ಮತ್ತು ಕೊತ್ತಂಬರಿ ಸೊಪ್ಪು ರುಬ್ಬಿಕೊಳ್ಳಿ.
  •  ಅಣಬೆಗಳನ್ನು ತೊಳೆದು ಎರಡು ತುಂಡಾಗಿ ಹಚ್ಚಿಕೊಳ್ಳಿ.
  • ಮೂವತ್ತು ನಿಮಿಷಗಳ ಕಾಲ ಮೊಸರು, ಧನಿಯಾ ಪುಡಿ, ಗರಂ ಮಸಾಲಾ ಪುಡಿ, ಮೆಣಸಿನಕಾಯಿ ಪುಡಿ, ಉಪ್ಪು, ಅರಿಶಿನ ಪುಡಿ
  •  ಮತ್ತು ಜೀರಿಗೆ ಪುಡಿ ಜೊತೆ ಅಣಬೆಯನ್ನು ಮ್ಯಾರಿನೇಟ್ ಮಾಡಿ.
  • ಇಧಯಂ ಎಳ್ಳೆಣ್ಣೆಯನ್ನು ಪ್ಯಾನ್ನಲ್ಲಿ ಬಿಸಿ ಮಾಡಿ.
  •  ದಾಲ್ಚಿನ್ನಿ, ಲವಂಗ, ಏಲಕ್ಕಿ, ಮರಾಟಿ ಮೊಗ್ಗು ಮತ್ತು ಸೋಂಪು ಹಾಕಿ ಹುರಿಯಿರಿ.
  • ಕೈಯಾಡಿಸಿ ಈರುಳ್ಳಿ ಗರಿಗರಿಯಾಗಿ ಮತ್ತು ಕೆಂಪು ಬಣ್ಣ ಬರುವ ತನಕ ಹುರಿಯಿರಿ.
  •  ರುಬ್ಬಿದ ಮಸಾಲಾ ಸೇರಿಸಿ ಹಸಿ ವಾಸನೆ ಹೋಗುವ ತನಕ ಹುರಿಯಿರಿ.
  • ಮ್ಯಾರಿನೇಟ್ ಮಾಡಿದ ಅಣಬೆ ಸೇರಿಸಿ, ಅಣಬೆಗಳು ಬೇಯುವ ವರೆಗೆ ಹುರಿಯಿರಿ.
  • ಎಲ್ಲವು ಒಟ್ಟಿಗೆ ಒಂದುಗೂಡುವ ವರೆಗೆ ಬೇಯಿಸಿ.
  • ತುಪ್ಪ ಮತ್ತು ಬೇಯಿಸಿದ ಅನ್ನವನ್ನು ಸೇರಿಸಿ.
  • ಕಡಿಮೆ ಜ್ವಾಲೆಯಲ್ಲಿ ಹೆಚ್ಚಿನ ಎಚ್ಚರಿಕೆಯೊಂದಿಗೆ ಬೆರೆಸಿ.
  • ಬೆಂಕಿಯಿಂದ ತೆಗೆದು ಬಿಸಿಯಾಗಿ ಬಡಿಸಿ. 

You Might Also Like

Choose Your Favorite Tamil Nadu Recipes

  • ಚಿಕನ್ ಚೆಟ್ಟಿನಾಡು ಗ್ರೇವಿ

    View Recipe
  • ಚಿಕನ್ ಚೆಟ್ಟಿನಾಡು ಫ್ರೈ

    View Recipe
  • ಚೆಟ್ಟಿನಾಡು ಮಟನ್ ಮಸಾಲಾ ಫ್ರೈ

    View Recipe
  • ಚೆಟ್ಟಿನಾಡು ಮೀನು ಕರಿ

    View Recipe
  • ಚೆಟ್ಟಿನಾಡು ಮೊಟ್ಟೆ ಗ್ರೇವಿ

    View Recipe
  • ಚೆಟ್ಟಿನಾಡು ಮೊಟ್ಟೆ ಫ್ರೈ

    View Recipe
  • ಬಾಳೆ ಹೂವು - ನುಗ್ಗೆ ಸೊಪ್ಪು ಥುವಾಟ್ಟಲ್

    View Recipe
  • ಕ್ಲಸ್ಟರ್ ಬೀನ್ಸ್ (ಗೋರಿಕಾಯಿ) ಕರಿ

    View Recipe
  • ಬಿಳಿ ಕುಂಬಳಕಾಯಿ ಕೂಟು

    View Recipe
  • ಹಸಿ ಮಾವಿನ ಸಿಹಿ ಪಚಡಿ

    View Recipe
  • ಮೆಣಸಿನಕಾಯಿಯ ಮಟನ್ ಫ್ರೈ

    View Recipe
  • ಮಟನ್ ಚುಕ್ಕಾ ಮಸಾಲಾ

    View Recipe
  • ಗರಿಗರಿಯಾದ ಮೀನು ಫ್ರೈ

    View Recipe
Engineered By ZITIMA