ಚೆಟ್ಟಿನಾಡು ಮೆಣಸು ಗ್ರೇವಿ

Spread The Taste
Serves
4
Preparation Time: 15 ನಿಮಿಷಗಳು
Cooking Time: 20 ನಿಮಿಷಗಳು
Hits   : 752
Likes :

Preparation Method

  • ಒಂದು ಟೀಚಮಚ ಇಧಯಂ ಎಳ್ಳೆಣ್ಣೆಯನ್ನು ಪ್ಯಾನ್ನಲ್ಲಿ ಬಿಸಿ ಮಾಡಿ.
  • ಮೆಣಸು, ಕೊತ್ತಂಬರಿ, ತುರಿದ ತೆಂಗಿನಕಾಯಿ, ಸೋಂಪು, ಜೀರಿಗೆ ಚೆನ್ನಾಗಿ ಹುರಿಯಿರಿ.
  • ಇದನ್ನು ತಣ್ಣಗಾಗಲು ಬಿಡಿ. ಇದನ್ನು ನುಣ್ಣಗೆ ರುಬ್ಬಿಕೊಳ್ಳಿ.
  • ಹುಣಸೆಹಣ್ಣು ನೆನೆಸಿ ರಸ ತೆಗೆದುಕೊಳ್ಳಿ.
  • ಕಿರು ಈರುಳ್ಳಿಗಳನ್ನು ಹಚ್ಚಿಕೊಳ್ಳಿ.
  • ಬೆಳ್ಳುಳ್ಳಿ ಸಿಪ್ಪೆ ತೆಗೆದು ಕೊಳ್ಳಿ.
  • ಉಳಿದ ಇಧಯಂ ಎಳ್ಳೆಣ್ಣೆಯನ್ನು ಪ್ಯಾನ್ನಲ್ಲಿ ಬಿಸಿ ಮಾಡಿ.
  • ದಾಲ್ಚಿನ್ನಿ ಹುರಿಯಿರಿ.
  • ಕೈಯಾಡಿಸಿ ಕಿರು ಈರುಳ್ಳಿಗಳು, ಹಸಿರು ಮೆಣಸಿನಕಾಯಿ ಮತ್ತು ಬೆಳ್ಳುಳ್ಳಿ ಹುರಿಯಿರಿ.
  • ರುಬ್ಬಿದ ಮಸಾಲಾ ಸೇರಿಸಿ ಹಸಿ ವಾಸನೆ ಹೋಗುವ ತನಕ ಹುರಿಯಿರಿ.
  • ಮೆಣಸಿನಕಾಯಿ ಪುಡಿ, ಅರಿಶಿನ ಪುಡಿ, ಉಪ್ಪು, ಹುಣಸೆ ಸಾರ ಹಾಕಿ ಕುದಿಸಿ.
  •  ಗ್ರೇವಿ ಗಟ್ಟಿಯಾದಾಗ ಬೆಂಕಿಯಿಂದ ತೆಗೆದು ಬಿಸಿಯಾಗಿ ಬಡಿಸಿ.

You Might Also Like

Choose Your Favorite Tamil Nadu Recipes

  • ಚಿಕನ್ ಚೆಟ್ಟಿನಾಡು ಗ್ರೇವಿ

    View Recipe
  • ಚಿಕನ್ ಚೆಟ್ಟಿನಾಡು ಫ್ರೈ

    View Recipe
  • ಚೆಟ್ಟಿನಾಡು ಮಟನ್ ಮಸಾಲಾ ಫ್ರೈ

    View Recipe
  • ಚೆಟ್ಟಿನಾಡು ಮೀನು ಕರಿ

    View Recipe
  • ಚೆಟ್ಟಿನಾಡು ಮೊಟ್ಟೆ ಗ್ರೇವಿ

    View Recipe
  • ಚೆಟ್ಟಿನಾಡು ಮೊಟ್ಟೆ ಫ್ರೈ

    View Recipe
  • ಬಾಳೆ ಹೂವು - ನುಗ್ಗೆ ಸೊಪ್ಪು ಥುವಾಟ್ಟಲ್

    View Recipe
  • ಕ್ಲಸ್ಟರ್ ಬೀನ್ಸ್ (ಗೋರಿಕಾಯಿ) ಕರಿ

    View Recipe
  • ಬಿಳಿ ಕುಂಬಳಕಾಯಿ ಕೂಟು

    View Recipe
  • ಹಸಿ ಮಾವಿನ ಸಿಹಿ ಪಚಡಿ

    View Recipe
  • ಮೆಣಸಿನಕಾಯಿಯ ಮಟನ್ ಫ್ರೈ

    View Recipe
  • ಮಟನ್ ಚುಕ್ಕಾ ಮಸಾಲಾ

    View Recipe
  • ಗರಿಗರಿಯಾದ ಮೀನು ಫ್ರೈ

    View Recipe
Engineered By ZITIMA