ಚೆಟ್ಟಿನಾಡು ಪೊಂಗಲ್ ಕುಜ್ಹಂಬು

Spread The Taste
Serves
4
Preparation Time: 20 ನಿಮಿಷಗಳು
Cooking Time: 30 ನಿಮಿಷಗಳು
Hits   : 707
Likes :

Preparation Method

  • ತರಕಾರಿಗಳನ್ನು ಹಚ್ಚಿಕೊಳ್ಳಿ.
  • ಹುಣಸೆಹಣ್ಣು ನೆನೆಸಿ ರಸ ತೆಗೆದುಕೊಳ್ಳಿ.
  • ಕಿರು ಈರುಳ್ಳಿಗಳನ್ನು ಸಿಪ್ಪೆ ತೆಗೆದು ಹಚ್ಚಿಕೊಳ್ಳಿ.
  • ದಪ್ಪ ತಳದ ಪಾತ್ರೆಯಲ್ಲಿ ಹುಣಸೆ ಸಾರ ಮತ್ತು  ಸ್ವಲ್ಪ ನೀರನ್ನು ಹಾಕಿ ಬಿಸಿ ಮಾಡಿ.
  • ಇದು ಕುದಿಯುವಾಗ ಅರಿಶಿನ ಪುಡಿ, ಮೆಣಸಿನಕಾಯಿ ಪುಡಿ, ಉಪ್ಪು ಮತ್ತು ತರಕಾರಿಗಳನ್ನು ಸೇರಿಸಿ.
  • ತರಕಾರಿಗಳು ಬೆಂದ ನಂತರ, ಸಾಂಬಾರ್ ಪುಡಿ ಸೇರಿಸಿ.
  • ಐದು ನಿಮಿಷಗಳ ಕಾಲ ಕಡಿಮೆ ಜ್ವಾಲೆಯಳ್ಳಿ ಇಡಿ.
  • ಇಧಯಂ ಎಳ್ಳೆಣ್ಣೆಯನ್ನು ಪ್ಯಾನ್ನಲ್ಲಿ ಬಿಸಿ ಮಾಡಿ.
  • ಸಾಸಿವೆ ಹಾಕಿ, ಸಾಸಿವೆ ಸಿಡಿದ ನಂತರ ಕರಿಬೇವಿನ ಸೊಪ್ಪು ಹಾಕಿ.
  • ಕೈಯಾಡಿಸಿ ಕಿರು ಈರುಳ್ಳಿ ಹುರಿಯಿರಿ. ಇದನ್ನು ಕುಜ್ಹಂಬು ಗೆ ಸೇರಿಸಿ.
  • ಬೆಲ್ಲ ಪುಡಿ ಸೇರಿಸಿ, ಗ್ಯಾಸ್ ಆರಿಸಿ ಬಡಿಸಿರಿ.

You Might Also Like

Choose Your Favorite Tamil Nadu Recipes

  • ಚಿಕನ್ ಚೆಟ್ಟಿನಾಡು ಗ್ರೇವಿ

    View Recipe
  • ಚಿಕನ್ ಚೆಟ್ಟಿನಾಡು ಫ್ರೈ

    View Recipe
  • ಚೆಟ್ಟಿನಾಡು ಮಟನ್ ಮಸಾಲಾ ಫ್ರೈ

    View Recipe
  • ಚೆಟ್ಟಿನಾಡು ಮೀನು ಕರಿ

    View Recipe
  • ಚೆಟ್ಟಿನಾಡು ಮೊಟ್ಟೆ ಗ್ರೇವಿ

    View Recipe
  • ಚೆಟ್ಟಿನಾಡು ಮೊಟ್ಟೆ ಫ್ರೈ

    View Recipe
  • ಬಾಳೆ ಹೂವು - ನುಗ್ಗೆ ಸೊಪ್ಪು ಥುವಾಟ್ಟಲ್

    View Recipe
  • ಕ್ಲಸ್ಟರ್ ಬೀನ್ಸ್ (ಗೋರಿಕಾಯಿ) ಕರಿ

    View Recipe
  • ಬಿಳಿ ಕುಂಬಳಕಾಯಿ ಕೂಟು

    View Recipe
  • ಹಸಿ ಮಾವಿನ ಸಿಹಿ ಪಚಡಿ

    View Recipe
  • ಮೆಣಸಿನಕಾಯಿಯ ಮಟನ್ ಫ್ರೈ

    View Recipe
  • ಮಟನ್ ಚುಕ್ಕಾ ಮಸಾಲಾ

    View Recipe
  • ಗರಿಗರಿಯಾದ ಮೀನು ಫ್ರೈ

    View Recipe
Engineered By ZITIMA