ಚೆಟ್ಟಿನಾಡು ಬಾಳೆಕಾಯಿ ಮಸಾಲಾ

Spread The Taste
Serves
3
Preparation Time: 10 ನಿಮಿಷಗಳು
Cooking Time: 20 ನಿಮಿಷಗಳು
Hits   : 5594
Likes :

Preparation Method

  • ಬಾಳೆಕಾಯಿ ಸಿಪ್ಪೆ ತೆಗೆದು, ಉದ್ದನೆಯ ತುಂಡು ಮಾಡಿಕೊಳ್ಳಿ.
  • ಈರುಳ್ಳಿ ಮತ್ತು ಟೊಮ್ಯಾಟೊ ಹಚ್ಚಿಕೊಳ್ಳಿ.
  • ಸಣ್ಣಗೆ ಶುಂಠಿ, ಹಸಿಮೆಣಸು, ಬೆಳ್ಳುಳ್ಳಿ ಹಚ್ಚಿಕೊಳ್ಳಿ.
  • ಒಟ್ಟಿಗೆ ತುರಿದ ತೆಂಗಿನಕಾಯಿ, ಸೋಂಪು ಮತ್ತು ಕೆಂಪು ಮೆಣಸಿನಕಾಯಿ ರುಬ್ಬಿಕೊಳ್ಳಿ.
  • 2 ಟೀಚಮಚ ಇಧಯಂ ಎಳ್ಳೆಣ್ಣೆಯನ್ನು ಪ್ಯಾನ್ನಲ್ಲಿ ಬಿಸಿ ಮಾಡಿ.
  • ಎಣ್ಣೆ ಬಿಸಿಯಾದ ಮೇಲೆ ಬಾಳೆಕಾಯಿ ಹಾಕಿ ಹುರಿಯಿರಿ.
  • ಇದನ್ನು ತಣ್ಣಗಾಗಲು ಬಿಡಿ. 
  • ಉಳಿದ ಇಧಯಂ ಎಳ್ಳೆಣ್ಣೆಯನ್ನು ಮತ್ತೊಂದು ಪ್ಯಾನ್ನಲ್ಲಿ ಬಿಸಿ ಮಾಡಿ.
  • ಸಾಸಿವೆ, ಜೀರಿಗೆ ಹಾಕಿ ಒಗ್ಗರಣೆ ಮಾಡಿ.
  • ಕೈಯಾಡಿಸಿ ಈರುಳ್ಳಿ, ಬೆಳ್ಳುಳ್ಳಿ, ಶುಂಠಿ, ಹಸಿರು ಮೆಣಸಿನಕಾಯಿ ಹಾಕಿ ಚೆನ್ನಾಗಿ ಹುರಿಯಿರಿ.
  • ಟೊಮ್ಯಾಟೊ ಹುರಿದು, ರುಬ್ಬಿದ ಮಸಾಲಾ ಸೇರಿಸಿ ಚೆನ್ನಾಗಿ ಹುರಿಯಿರಿ.
  • ಬಾಳೆಕಾಯಿ, ಉಪ್ಪು ಸೇರಿಸಿ ಚೆನ್ನಾಗಿ ಬೆರೆಸಿ.
  • ಬೆಂಕಿಯಿಂದ ತೆಗೆದು ಬಿಸಿಯಾಗಿ ಬಡಿಸಿ. 

You Might Also Like

Choose Your Favorite Tamil Nadu Recipes

  • ಚಿಕನ್ ಚೆಟ್ಟಿನಾಡು ಗ್ರೇವಿ

    View Recipe
  • ಚಿಕನ್ ಚೆಟ್ಟಿನಾಡು ಫ್ರೈ

    View Recipe
  • ಚೆಟ್ಟಿನಾಡು ಮಟನ್ ಮಸಾಲಾ ಫ್ರೈ

    View Recipe
  • ಚೆಟ್ಟಿನಾಡು ಮೀನು ಕರಿ

    View Recipe
  • ಚೆಟ್ಟಿನಾಡು ಮೊಟ್ಟೆ ಗ್ರೇವಿ

    View Recipe
  • ಚೆಟ್ಟಿನಾಡು ಮೊಟ್ಟೆ ಫ್ರೈ

    View Recipe
  • ಬಾಳೆ ಹೂವು - ನುಗ್ಗೆ ಸೊಪ್ಪು ಥುವಾಟ್ಟಲ್

    View Recipe
  • ಕ್ಲಸ್ಟರ್ ಬೀನ್ಸ್ (ಗೋರಿಕಾಯಿ) ಕರಿ

    View Recipe
  • ಬಿಳಿ ಕುಂಬಳಕಾಯಿ ಕೂಟು

    View Recipe
  • ಹಸಿ ಮಾವಿನ ಸಿಹಿ ಪಚಡಿ

    View Recipe
  • ಮೆಣಸಿನಕಾಯಿಯ ಮಟನ್ ಫ್ರೈ

    View Recipe
  • ಮಟನ್ ಚುಕ್ಕಾ ಮಸಾಲಾ

    View Recipe
  • ಗರಿಗರಿಯಾದ ಮೀನು ಫ್ರೈ

    View Recipe
Engineered By ZITIMA