ಚೆಟ್ಟಿನಾಡು ಥೇರಕ್ಕಲ್

Spread The Taste
Serves
4
Preparation Time: 15 ನಿಮಿಷಗಳು
Cooking Time: 20 ನಿಮಿಷಗಳು
Hits   : 741
Likes :

Preparation Method

  • ಬದನೆಕಾಯಿ ಮತ್ತು ಆಲೂಗಡ್ಡೆ ಹಚ್ಚಿಕೊಳ್ಳಿ.
  • ತೆಂಗಿನಕಾಯಿ ತುರಿದು ಕೊಳ್ಳಿ.
  • ಈರುಳ್ಳಿ ಮತ್ತು ಟೊಮ್ಯಾಟೊ ಸಣ್ಣಗೆ ಕತ್ತರಿಸಿ.
  • ಹಸಿರು ಮೆಣಸಿನಕಾಯಿ, ಕೆಂಪು ಮೆಣಸಿನಕಾಯಿ, ಸೋಂಪು ಒಂದು ಟೀಚಮಚ, ಜೀರಿಗೆ, ಕಡಲೆ ಪಪ್ಪು, ಗೋಡಂಬಿ 
  • ಮತ್ತು ತುರಿದ ತೆಂಗಿನಕಾಯಿ ಒಟ್ಟಿಗೆ ನುಣ್ಣಗೆ ರುಬ್ಬಿಕೊಳ್ಳಿ.
  • ಇಧಯಂ ಎಳ್ಳೆಣ್ಣೆಯನ್ನು ಪ್ಯಾನ್ನಲ್ಲಿ ಬಿಸಿ ಮಾಡಿ.
  • ಸೋಂಪು, ದಾಲ್ಚಿನ್ನಿ ಮತ್ತು ಮೆಣಸು ಹುರಿಯಿರಿ.
  • ಈರುಳ್ಳಿ, ಟೊಮ್ಯಾಟೊ ಸೇರಿಸಿ ಚೆನ್ನಾಗಿ ಹುರಿಯಿರಿ.
  • ಇದಕ್ಕೆ ರುಬ್ಬಿದ ಮಿಶ್ರಣವನ್ನು ಸೇರಿಸಿ ಕುದಿಸಿ.
  • ತರಕಾರಿಗಳನ್ನು ಸೇರಿಸಿ ಕಡಿಮೆ ಜ್ವಾಲೆಯಲ್ಲಿಡಿ.
  • ಬೇಕಾದಷ್ಟು ನೀರು, ಉಪ್ಪು ಸೇರಿಸಿ.
  • ತರಕಾರಿಗಳು ಬೆಂದು ಮಸಾಲಾ ಮಿಶ್ರಣವಾದಾಗ, ಬೆಂಕಿಯಿಂದ ತೆಗೆದು ಬಿಸಿಯಾಗಿ ಬಡಿಸಿ. 

You Might Also Like

Choose Your Favorite Tamil Nadu Recipes

  • ಚಿಕನ್ ಚೆಟ್ಟಿನಾಡು ಗ್ರೇವಿ

    View Recipe
  • ಚಿಕನ್ ಚೆಟ್ಟಿನಾಡು ಫ್ರೈ

    View Recipe
  • ಚೆಟ್ಟಿನಾಡು ಮಟನ್ ಮಸಾಲಾ ಫ್ರೈ

    View Recipe
  • ಚೆಟ್ಟಿನಾಡು ಮೀನು ಕರಿ

    View Recipe
  • ಚೆಟ್ಟಿನಾಡು ಮೊಟ್ಟೆ ಗ್ರೇವಿ

    View Recipe
  • ಚೆಟ್ಟಿನಾಡು ಮೊಟ್ಟೆ ಫ್ರೈ

    View Recipe
  • ಬಾಳೆ ಹೂವು - ನುಗ್ಗೆ ಸೊಪ್ಪು ಥುವಾಟ್ಟಲ್

    View Recipe
  • ಕ್ಲಸ್ಟರ್ ಬೀನ್ಸ್ (ಗೋರಿಕಾಯಿ) ಕರಿ

    View Recipe
  • ಬಿಳಿ ಕುಂಬಳಕಾಯಿ ಕೂಟು

    View Recipe
  • ಹಸಿ ಮಾವಿನ ಸಿಹಿ ಪಚಡಿ

    View Recipe
  • ಮೆಣಸಿನಕಾಯಿಯ ಮಟನ್ ಫ್ರೈ

    View Recipe
  • ಮಟನ್ ಚುಕ್ಕಾ ಮಸಾಲಾ

    View Recipe
  • ಗರಿಗರಿಯಾದ ಮೀನು ಫ್ರೈ

    View Recipe
Engineered By ZITIMA