ಚಿಕನ್ ಚೆಟ್ಟಿನಾಡು ಫ್ರೈ

Spread The Taste
Serves
4
Preparation Time: 15 ನಿಮಿಷಗಳು
Cooking Time: 30 ನಿಮಿಷಗಳು
Hits   : 1408
Likes :

Preparation Method

  • ಕೋಳಿ ತುಂಡುಗಳನ್ನು ತೊಳೆದು ಪಕ್ಕದಲ್ಲಿಡಿ.
  • ಸಣ್ಣಗೆ ಈರುಳ್ಳಿ ಮತ್ತು ಟೊಮ್ಯಾಟೊ ಹಚ್ಚಿಕೊಳ್ಳಿ.
  • 2 ಟೀಚಮಚ ಇಧಯಂ ಎಳ್ಳೆಣ್ಣೆಯನ್ನು ಪ್ಯಾನ್ನಲ್ಲಿ ಬಿಸಿ ಮಾಡಿ.
  • ಧನಿಯಾ ಪುಡಿ, ಕೆಂಪು ಮೆಣಸಿನಕಾಯಿ, ಮೆಣಸು, ಜೀರಿಗೆ, ಸೋಂಪು, ಕರಿಬೇವು ಹಾಕಿ ಫ್ರೈ ಮಾಡಿ.
  • ಇದನ್ನು ತಣ್ಣಗಾಗಲು ಬಿಡಿ. ಇದನ್ನು ನುಣ್ಣಗೆ ರುಬ್ಬಿಕೊಳ್ಳಿ.
  • ಉಳಿದ ಇಧಯಂ ಎಳ್ಳೆಣ್ಣೆಯನ್ನು ಮತ್ತೊಂದು ಪ್ಯಾನ್ನಲ್ಲಿ ಬಿಸಿ ಮಾಡಿ.
  • ದಾಲ್ಚಿನ್ನಿ, ಲವಂಗ, ಏಲಕ್ಕಿ, ಮರಾಟಿ ಮೊಗ್ಗು, ಈರುಳ್ಳಿ ಹಾಕಿ ಫ್ರೈ ಮಾಡಿ.
  • ನಂತರ ಶುಂಠಿ ಬೆಳ್ಳುಳ್ಳಿ ಪೇಸ್ಟ್, ಟೊಮೆಟೊ ಹಾಕಿ ಚೆನ್ನಾಗಿ ಫ್ರೈ ಮಾಡಿ.
  • ಕೋಳಿ ತುಂಡುಗಳು, ಅರಿಶಿನ ಪುಡಿ, ಹಸಿರು ಮೆಣಸಿನಕಾಯಿ ಸೇರಿಸಿ ಐದು ನಿಮಿಷಗಳ ಕಾಲ ಫ್ರೈ ಮಾಡಿ.
  • ಬೇಕಾದಷ್ಟು ನೀರು ಮತ್ತು ಉಪ್ಪು ಹಾಕಿ.
  • ರುಬ್ಬಿದ ಮಸಾಲಾ ಸೇರಿಸಿ ಇದು ಕೆಂಪು ಕಂದು ಬಣ್ಣ ತಿರುಗುವ ತನಕ ಹುರಿಯಿರಿ.
  • ಕೋಳಿ ಬೆಂದು ಮಸಾಲಾ ಕೋಳಿಗೆ ಅಂಟಿಕೊಂಡಾಗ, ಬೆಂಕಿಯಿಂದ ತೆಗೆದುಹಾಕಿ.

You Might Also Like

Choose Your Favorite Tamil Nadu Recipes

  • ಚಿಕನ್ ಚೆಟ್ಟಿನಾಡು ಗ್ರೇವಿ

    View Recipe
  • ಚಿಕನ್ ಚೆಟ್ಟಿನಾಡು ಫ್ರೈ

    View Recipe
  • ಚೆಟ್ಟಿನಾಡು ಮಟನ್ ಮಸಾಲಾ ಫ್ರೈ

    View Recipe
  • ಚೆಟ್ಟಿನಾಡು ಮೀನು ಕರಿ

    View Recipe
  • ಚೆಟ್ಟಿನಾಡು ಮೊಟ್ಟೆ ಗ್ರೇವಿ

    View Recipe
  • ಚೆಟ್ಟಿನಾಡು ಮೊಟ್ಟೆ ಫ್ರೈ

    View Recipe
  • ಬಾಳೆ ಹೂವು - ನುಗ್ಗೆ ಸೊಪ್ಪು ಥುವಾಟ್ಟಲ್

    View Recipe
  • ಕ್ಲಸ್ಟರ್ ಬೀನ್ಸ್ (ಗೋರಿಕಾಯಿ) ಕರಿ

    View Recipe
  • ಬಿಳಿ ಕುಂಬಳಕಾಯಿ ಕೂಟು

    View Recipe
  • ಹಸಿ ಮಾವಿನ ಸಿಹಿ ಪಚಡಿ

    View Recipe
  • ಮೆಣಸಿನಕಾಯಿಯ ಮಟನ್ ಫ್ರೈ

    View Recipe
  • ಮಟನ್ ಚುಕ್ಕಾ ಮಸಾಲಾ

    View Recipe
  • ಗರಿಗರಿಯಾದ ಮೀನು ಫ್ರೈ

    View Recipe
Engineered By ZITIMA