ಚಿಕನ್ ಚೆಟ್ಟಿನಾಡು ಗ್ರೇವಿ

Spread The Taste
Serves
3
Preparation Time: 20 ನಿಮಿಷಗಳು
Cooking Time: 20 ನಿಮಿಷಗಳು
Hits   : 1156
Likes :

Preparation Method

  • ಸಣ್ಣ ತುಂಡುಗಳಾಗಿ ಚಿಕನ್ ನ್ನು ಕತ್ತರಿಸಿ.
  • ತೆಂಗಿನತುರಿ, ಜೀರಿಗೆ ಪುಡಿ, ಮೆಣಸು, ಶುಂಠಿ, ಬೆಳ್ಳುಳ್ಳಿ ಮತ್ತು ಮೆಣಸಿನಕಾಯಿ ಪುಡಿಯನ್ನು ನುಣ್ಣಗೆ ರುಬ್ಬಿಕೊಳ್ಳಿ.
  • ಸಣ್ಣಗೆ ಈರುಳ್ಳಿ ಮತ್ತು ಟೊಮ್ಯಾಟೊ ಹಚ್ಚಿಕೊಳ್ಳಿ.
  • ಇಧಯಂ ಎಳ್ಳೆಣ್ಣೆಯನ್ನು ಪ್ಯಾನ್ನಲ್ಲಿ ಬಿಸಿ ಮಾಡಿ. ಕಿರು ಈರುಳ್ಳಿಗಳು, ಟೊಮ್ಯಾಟೊ ಹಾಕಿ ಚೆನ್ನಾಗಿ ಹುರಿಯಿರಿ.
  • ಇದಕ್ಕೆ ಕೋಳಿ, ಅರಿಶಿನ ಪುಡಿ ಸೇರಿಸಿ ಹುರಿಯಿರಿ.
  • ರುಬ್ಬಿದ ಮಸಾಲಾ ಸೇರಿಸಿ ಹಸಿ ವಾಸನೆ ಹೋಗುವ ತನಕ ಹುರಿಯಿರಿ.
  • ಬೇಕಾದಸ್ಟು ನೀರು ಮತ್ತು ಉಪ್ಪು ಹಾಕಿ.
  • ಚೆನ್ನಾಗಿ ಮಿಶ್ರಣ ಮಾಡಿ ಕುದಿಸಿ.
  • ಕೋಳಿ ಬೆಂದ ಮೇಲೆ, ತೈಲ ಗ್ರೇವಿಯಿಂದ ಪ್ರತ್ಯೇಕಗೊಳ್ಳುತ್ತದೆ. ಬೆಂಕಿಯಿಂದ ತೆಗೆದು ಅನ್ನದೊಂದಿಗೆ ಬಡಿಸಿ.

You Might Also Like

Choose Your Favorite Tamil Nadu Recipes

  • ಚಿಕನ್ ಚೆಟ್ಟಿನಾಡು ಗ್ರೇವಿ

    View Recipe
  • ಚಿಕನ್ ಚೆಟ್ಟಿನಾಡು ಫ್ರೈ

    View Recipe
  • ಚೆಟ್ಟಿನಾಡು ಮಟನ್ ಮಸಾಲಾ ಫ್ರೈ

    View Recipe
  • ಚೆಟ್ಟಿನಾಡು ಮೀನು ಕರಿ

    View Recipe
  • ಚೆಟ್ಟಿನಾಡು ಮೊಟ್ಟೆ ಗ್ರೇವಿ

    View Recipe
  • ಚೆಟ್ಟಿನಾಡು ಮೊಟ್ಟೆ ಫ್ರೈ

    View Recipe
  • ಬಾಳೆ ಹೂವು - ನುಗ್ಗೆ ಸೊಪ್ಪು ಥುವಾಟ್ಟಲ್

    View Recipe
  • ಕ್ಲಸ್ಟರ್ ಬೀನ್ಸ್ (ಗೋರಿಕಾಯಿ) ಕರಿ

    View Recipe
  • ಬಿಳಿ ಕುಂಬಳಕಾಯಿ ಕೂಟು

    View Recipe
  • ಹಸಿ ಮಾವಿನ ಸಿಹಿ ಪಚಡಿ

    View Recipe
  • ಮೆಣಸಿನಕಾಯಿಯ ಮಟನ್ ಫ್ರೈ

    View Recipe
  • ಮಟನ್ ಚುಕ್ಕಾ ಮಸಾಲಾ

    View Recipe
  • ಗರಿಗರಿಯಾದ ಮೀನು ಫ್ರೈ

    View Recipe
Engineered By ZITIMA