ಬೆಂಡೆ ಕಾಯಿ ಪಚಡಿ

Spread The Taste
Serves
2
Preparation Time: 10 ನಿಮಿಷಗಳು
Cooking Time: 15 ನಿಮಿಷಗಳು
Hits   : 805
Likes :

Preparation Method

  • ಬೆಂಡೆ ಕಾಯಿಯನ್ನು ತೆಳುವಾಗಿ ಗುಂಡಗೆ ಹಚ್ಚಿಕೊಳ್ಳಿ.
  • ಈರುಳ್ಳಿ ಹಚ್ಚಿಕೊಳ್ಳಿ.
  • ಜೀರಿಗೆ, ತುರಿದ ತೆಂಗಿನಕಾಯಿ ಮತ್ತು ಹಸಿರು ಮೆಣಸಿನಕಾಯಿ ಒಟ್ಟಿಗೆ ರುಬ್ಬಿಕೊಳ್ಳಿ.
  • ಕೆಂಪು ಮೆಣಸಿನಕಾಯಿಯನ್ನು ಮುರಿದುಕೊಳ್ಳಿ.
  • ಇಧಯಂ ಎಳ್ಳೆಣ್ಣೆಯನ್ನು ಒಂದು ಪ್ಯಾನ್ ನಲ್ಲಿ ಬಿಸಿ ಮಾಡಿ.
  • ಬೆಂಡೆ ಕಾಯಿಯನ್ನು ಗರಿಗರಿಯಾಗುವ ತನಕ ಫ್ರೈ ಮಾಡಿ.
  • ಒಂದು ಟೀಚಮಚ ಎಳ್ಳೆಣ್ಣೆಯನ್ನು ಮತ್ತೊಂದು ಪ್ಯಾನ್ ನಲ್ಲಿ ಬಿಸಿ.
  •  ಸಾಸಿವೆ, ಉದ್ದಿನ ಬೇಳೆ, ಕೆಂಪು ಮೆಣಸಿನಕಾಯಿ ಮತ್ತು ಇಂಗು ಸೇರಿಸಿ ಒಗ್ಗರಣೆ ಮಾಡಿ.
  • ಕೈಯಾಡಿಸಿ ಈರುಳ್ಳಿ ಹುರಿಯಿರಿ.
  •  ರುಬ್ಬಿದ ಮಸಾಲಾ ಸೇರಿಸಿ ಐದು ನಿಮಿಷಗಳ ಕಾಲ ಫ್ರೈ ಮಾಡಿ.
  • ಇದನ್ನು ತಣ್ಣಗಾಗಲು ಬಿಡಿ. 
  • ಮೊಸರು ಮತ್ತು ಉಪ್ಪು ಸೇರಿಸಿ ಚೆನ್ನಾಗಿ ಬೆರೆಸಿ.
  • ಬೆಂಡೆ ಕಾಯಿಯನ್ನು ಹಾಕಿ ಬಡಿಸಿ.

You Might Also Like

Choose Your Favorite Tamil Nadu Recipes

  • ಚಿಕನ್ ಚೆಟ್ಟಿನಾಡು ಗ್ರೇವಿ

    View Recipe
  • ಚಿಕನ್ ಚೆಟ್ಟಿನಾಡು ಫ್ರೈ

    View Recipe
  • ಚೆಟ್ಟಿನಾಡು ಮಟನ್ ಮಸಾಲಾ ಫ್ರೈ

    View Recipe
  • ಚೆಟ್ಟಿನಾಡು ಮೀನು ಕರಿ

    View Recipe
  • ಚೆಟ್ಟಿನಾಡು ಮೊಟ್ಟೆ ಗ್ರೇವಿ

    View Recipe
  • ಚೆಟ್ಟಿನಾಡು ಮೊಟ್ಟೆ ಫ್ರೈ

    View Recipe
  • ಬಾಳೆ ಹೂವು - ನುಗ್ಗೆ ಸೊಪ್ಪು ಥುವಾಟ್ಟಲ್

    View Recipe
  • ಕ್ಲಸ್ಟರ್ ಬೀನ್ಸ್ (ಗೋರಿಕಾಯಿ) ಕರಿ

    View Recipe
  • ಬಿಳಿ ಕುಂಬಳಕಾಯಿ ಕೂಟು

    View Recipe
  • ಹಸಿ ಮಾವಿನ ಸಿಹಿ ಪಚಡಿ

    View Recipe
  • ಮೆಣಸಿನಕಾಯಿಯ ಮಟನ್ ಫ್ರೈ

    View Recipe
  • ಮಟನ್ ಚುಕ್ಕಾ ಮಸಾಲಾ

    View Recipe
  • ಗರಿಗರಿಯಾದ ಮೀನು ಫ್ರೈ

    View Recipe
Engineered By ZITIMA