ಹಸಿ ಮಾವಿನ ಸಿಹಿ ಪಚಡಿ

Spread The Taste
Serves
2
Preparation Time: 5 ನಿಮಿಷಗಳು
Cooking Time: 20 ನಿಮಿಷಗಳು
Hits   : 4901
Likes :

Preparation Method

  • ಮಾವಿನಕಾಯಿ ತೊಳೆದು, ಸಿಪ್ಪೆ ತೆಗೆದು ಕ್ಯೂಬ್ ಗಳಾಗಿ ಕತ್ತರಿಸಿಕೊಳ್ಳಿ.
  • ಹಸಿರು ಮೆಣಸಿನಕಾಯಿಗಳನ್ನು ಸೀಳಿ ಕೊಳ್ಳಿ.
  • ಕೆಂಪು ಮೆಣಸಿನಕಾಯಿಯನ್ನು ಮುರಿದುಕೊಳ್ಳಿ.
  • ಇಧಯಂ ಎಳ್ಳೆಣ್ಣೆ ಯನ್ನು ಒಂದು ಪ್ಯಾನ್ ನಲ್ಲಿ ಬಿಸಿ ಮಾಡಿ.
  • ಸಾಸಿವೆ, ಕರಿಬೇವಿನ ಸೊಪ್ಪು, ಹಸಿರು ಮೆಣಸಿನಕಾಯಿಗಳು, ಕೆಂಪು ಮೆಣಸಿನಕಾಯಿಗಳು ಮತ್ತು ಕರಿಬೇವಿನ ಸೊಪ್ಪು ಸೇರಿಸಿ ಒಗ್ಗರಣೆ ಮಾಡಿ.
  • ಸ್ವಲ್ಪ ನೀರು ಹಾಕಿ.
  • ನೀರು ಕುದಿಯಲು ಆರಂಭವಾಗುತ್ತಿದ್ದಂತೆಯೇ, ಮಾವಿನ ತುಣುಕುಗಳನ್ನು, ಅರಿಶಿನ ಪುಡಿ, ಬೆಲ್ಲ ಸೇರಿಸಿ ಚೆನ್ನಾಗಿ ಬೆರೆಸಿ. 
  • ಮಾವಿನಕಾಯಿ ಬೆಂದ ನಂತರ, ಎರಡು ಚಿಟಿಕೆ ಉಪ್ಪು ಸೇರಿಸಿ, ಚೆನ್ನಾಗಿ ಬೆರೆಸಿ.
  • ಬೆಂಕಿಯಿಂದ ತೆಗೆದು ಬಡಿಸಿ.

You Might Also Like

Choose Your Favorite Tamil Nadu Recipes

  • ಚಿಕನ್ ಚೆಟ್ಟಿನಾಡು ಗ್ರೇವಿ

    View Recipe
  • ಚಿಕನ್ ಚೆಟ್ಟಿನಾಡು ಫ್ರೈ

    View Recipe
  • ಚೆಟ್ಟಿನಾಡು ಮಟನ್ ಮಸಾಲಾ ಫ್ರೈ

    View Recipe
  • ಚೆಟ್ಟಿನಾಡು ಮೀನು ಕರಿ

    View Recipe
  • ಚೆಟ್ಟಿನಾಡು ಮೊಟ್ಟೆ ಗ್ರೇವಿ

    View Recipe
  • ಚೆಟ್ಟಿನಾಡು ಮೊಟ್ಟೆ ಫ್ರೈ

    View Recipe
  • ಬಾಳೆ ಹೂವು - ನುಗ್ಗೆ ಸೊಪ್ಪು ಥುವಾಟ್ಟಲ್

    View Recipe
  • ಕ್ಲಸ್ಟರ್ ಬೀನ್ಸ್ (ಗೋರಿಕಾಯಿ) ಕರಿ

    View Recipe
  • ಬಿಳಿ ಕುಂಬಳಕಾಯಿ ಕೂಟು

    View Recipe
  • ಹಸಿ ಮಾವಿನ ಸಿಹಿ ಪಚಡಿ

    View Recipe
  • ಮೆಣಸಿನಕಾಯಿಯ ಮಟನ್ ಫ್ರೈ

    View Recipe
  • ಮಟನ್ ಚುಕ್ಕಾ ಮಸಾಲಾ

    View Recipe
  • ಗರಿಗರಿಯಾದ ಮೀನು ಫ್ರೈ

    View Recipe
Engineered By ZITIMA