ಬಿಳಿ ಕುಂಬಳಕಾಯಿ ಕೂಟು

Spread The Taste
Serves
2
Preparation Time: 5 ನಿಮಿಷಗಳು
Cooking Time: 20 ನಿಮಿಷಗಳು
Hits   : 733
Likes :

Preparation Method

  • ಒಂದು ಪ್ಯಾನ್ ನಲ್ಲಿ ನೀರನ್ನು ಕುದಿಸಿ.
  • ಕತ್ತರಿಸಿದ ಬಿಳಿ ಕುಂಬಳಕಾಯಿ, ಉಪ್ಪು, ಅರಿಶಿನ ಪುಡಿ ಸೇರಿಸಿ ಬೇಯಿಸಿ.
  • ಒಟ್ಟಿಗೆ ತುರಿದ ತೆಂಗಿನಕಾಯಿ, ಜೀರಿಗೆ ಮತ್ತು ಹಸಿರು ಮೆಣಸಿನಕಾಯಿಗಳನ್ನು ರುಬ್ಬಿಕೊಳ್ಳಿ.
  • ರುಬ್ಬಿದ ಮಸಾಲೆಯನ್ನು ಕುಂಬಳಕಾಯಿ ಮಿಶ್ರಣಕ್ಕೆ ಸೇರಿಸಿ.
  • ಬೇಕಾದಲ್ಲಿ ನೀರು ಸೇರಿಸಿ.
  • ಉಪ್ಪು ಹಾಕಿ.
  • ಇಧಯಂ ಎಳ್ಳೆಣ್ಣೆಯನ್ನು ಪ್ಯಾನ್ನಲ್ಲಿ ಬಿಸಿ ಮಾಡಿ.
  • ಜೀರಿಗೆ ಮತ್ತು ಕರಿಬೇವು ಹಾಕಿ ಒಗ್ಗರಣೆ ಮಾಡಿ.
  • ಕೈಯಾಡಿಸಿ ಈರುಳ್ಳಿ ಹುರಿದು, ಕುಂಬಳಕಾಯಿ ಮಿಶ್ರಣಕ್ಕೆ ಸೇರಿಸಿ.
  • ಮೊಸರು ಸೇರಿಸಿ ಬೆರೆಸಿ, ಬೆಂಕಿಯಿಂದ ತೆಗೆದು ಬಡಿಸಿ.

You Might Also Like

Choose Your Favorite Tamil Nadu Recipes

  • ಚಿಕನ್ ಚೆಟ್ಟಿನಾಡು ಗ್ರೇವಿ

    View Recipe
  • ಚಿಕನ್ ಚೆಟ್ಟಿನಾಡು ಫ್ರೈ

    View Recipe
  • ಚೆಟ್ಟಿನಾಡು ಮಟನ್ ಮಸಾಲಾ ಫ್ರೈ

    View Recipe
  • ಚೆಟ್ಟಿನಾಡು ಮೀನು ಕರಿ

    View Recipe
  • ಚೆಟ್ಟಿನಾಡು ಮೊಟ್ಟೆ ಗ್ರೇವಿ

    View Recipe
  • ಚೆಟ್ಟಿನಾಡು ಮೊಟ್ಟೆ ಫ್ರೈ

    View Recipe
  • ಬಾಳೆ ಹೂವು - ನುಗ್ಗೆ ಸೊಪ್ಪು ಥುವಾಟ್ಟಲ್

    View Recipe
  • ಕ್ಲಸ್ಟರ್ ಬೀನ್ಸ್ (ಗೋರಿಕಾಯಿ) ಕರಿ

    View Recipe
  • ಬಿಳಿ ಕುಂಬಳಕಾಯಿ ಕೂಟು

    View Recipe
  • ಹಸಿ ಮಾವಿನ ಸಿಹಿ ಪಚಡಿ

    View Recipe
  • ಮೆಣಸಿನಕಾಯಿಯ ಮಟನ್ ಫ್ರೈ

    View Recipe
  • ಮಟನ್ ಚುಕ್ಕಾ ಮಸಾಲಾ

    View Recipe
  • ಗರಿಗರಿಯಾದ ಮೀನು ಫ್ರೈ

    View Recipe
Engineered By ZITIMA