ಮೆಣಸಿನಕಾಯಿಯ ಮಟನ್ ಫ್ರೈ

Spread The Taste
Serves
4
Preparation Time: 20 ನಿಮಿಷಗಳು
Cooking Time: 20 ನಿಮಿಷಗಳು
Hits   : 901
Likes :

Preparation Method

  • ಮಟನ್, ಉಪ್ಪು ಮತ್ತು ಅರಿಶಿನ ಪುಡಿ ಸೇರಿಸಿ ಕುಕ್ಕರ್ನಲ್ಲಿ ಬೇಯಿಸಿ..
  • ಈರುಳ್ಳಿ ಹಚ್ಚಿಕೊಳ್ಳಿ.
  • ಹಸಿರು ಮೆಣಸಿನಕಾಯಿಗಳನ್ನು ಸೀಳಿಕೊಳ್ಳಿ.
  • ಇಧಯಂ ಎಳ್ಳೆಣ್ಣೆಯನ್ನು ಒಂದು ದಪ್ಪ ತಳದ ಪ್ಯಾನ್ನಲ್ಲಿ ಬಿಸಿ ಮಾಡಿ.
  • ಹಸಿರು ಮೆಣಸಿನಕಾಯಿ, ಈರುಳ್ಳಿ ಚೆನ್ನಾಗಿ ಫ್ರೈ ಮಾಡಿ.
  • ಇದಕ್ಕೆ ಬೇಯಿಸಿದ ಮಟನ್ ಸೇರಿಸಿ. ಉಪ್ಪು ಹೊಂದಿಸಿ.
  • ಕಡಿಮೆ ಜ್ವಾಲೆಯಲ್ಲಿ, ಈರುಳ್ಳಿ ಮತ್ತು ಹಸಿರು ಮೆಣಸಿನಕಾಯಿ ಚೆನ್ನಾಗಿ ಹುರಿದು,
  •  ಮಟನ್ ಜೊತೆ ಒಂದುಗೂಡುವ ವರೆಗೆ ಬೇಯಿಸಿ.
  • ಬೆಂಕಿಯಿಂದ ತೆಗೆದು ಬಿಸಿಯಾಗಿ ಬಡಿಸಿ. 

Choose Your Favorite Tamil Nadu Recipes

  • ಚಿಕನ್ ಚೆಟ್ಟಿನಾಡು ಗ್ರೇವಿ

    View Recipe
  • ಚಿಕನ್ ಚೆಟ್ಟಿನಾಡು ಫ್ರೈ

    View Recipe
  • ಚೆಟ್ಟಿನಾಡು ಮಟನ್ ಮಸಾಲಾ ಫ್ರೈ

    View Recipe
  • ಚೆಟ್ಟಿನಾಡು ಮೀನು ಕರಿ

    View Recipe
  • ಚೆಟ್ಟಿನಾಡು ಮೊಟ್ಟೆ ಗ್ರೇವಿ

    View Recipe
  • ಚೆಟ್ಟಿನಾಡು ಮೊಟ್ಟೆ ಫ್ರೈ

    View Recipe
  • ಬಾಳೆ ಹೂವು - ನುಗ್ಗೆ ಸೊಪ್ಪು ಥುವಾಟ್ಟಲ್

    View Recipe
  • ಕ್ಲಸ್ಟರ್ ಬೀನ್ಸ್ (ಗೋರಿಕಾಯಿ) ಕರಿ

    View Recipe
  • ಬಿಳಿ ಕುಂಬಳಕಾಯಿ ಕೂಟು

    View Recipe
  • ಹಸಿ ಮಾವಿನ ಸಿಹಿ ಪಚಡಿ

    View Recipe
  • ಮೆಣಸಿನಕಾಯಿಯ ಮಟನ್ ಫ್ರೈ

    View Recipe
  • ಮಟನ್ ಚುಕ್ಕಾ ಮಸಾಲಾ

    View Recipe
  • ಗರಿಗರಿಯಾದ ಮೀನು ಫ್ರೈ

    View Recipe
Engineered By ZITIMA