ಬೆಲ್ಲ ಇಡಿಯಪ್ಪಂ

Spread The Taste
Serves
6
Preparation Time: 25 ನಿಮಿಷಗಳು
Cooking Time: 30 ನಿಮಿಷಗಳು
Hits   : 744
Likes :

Preparation Method

  • ಅಕ್ಕಿಯನ್ನು ನೆನೆಸಿ, ನೀರು ಬಸಿದು ಪುಡಿಮಾಡಿಕೊಳ್ಳಿ.
  • ಒಂದು ಇಡ್ಲಿ ಪಾತ್ರೆಯಲ್ಲಿ ಅಕ್ಕಿ ಹಿಟ್ಟನ್ನು ಹಬೆಯಲ್ಲಿ ಬೇಯಿಸಿಕೊಳ್ಳಿ.
  • ನೀರು ಕುದಿಸಿ, ಪುಡಿ ಬೆಲ್ಲ ಸೇರಿಸಿ.
  •  ಸ್ವಲ್ಪ ಸ್ವಲ್ಪವಾಗಿ ನೀರನ್ನು ಅಕ್ಕಿ ಹಿಟ್ಟಿಗೆ ಸೇರಿಸಿ, ಮೃದುವಾದ ಹಿಟ್ಟನ್ನು ನಾದಿಕೊಳ್ಳಿ.
  • ಇಡ್ಲಿ ಪ್ಲೇಟ್ ಗೆ ತುಪ್ಪ ಸವರಿ.
  • ಇಡಿಯಪ್ಪಂ ಅಚ್ಹಿನಲ್ಲಿ ಹಿಟ್ಟನ್ನು ತೆಗೆದುಕೊಳ್ಳಿ.
  • ವೃತ್ತಾಕಾರದ ಚಲನೆಯಲ್ಲಿ ಇದನ್ನು ಒತ್ತಿ. 
  • ಇದನ್ನು ಏಳು ನಿಮಿಷ ಹಬೆಯಲ್ಲಿ ಬೇಯಿಸಿ.
  • ಉಳಿದ ಹಿಟ್ಟನ್ನು ಇಂತಹ ಬೆಲ್ಲ ಇಡಿಯಪ್ಪಂ ಮಾಡಿ ಮತ್ತು ಬಿಸಿಯಾಗಿ ಬಡಿಸಿ.

Choose Your Favorite Tamil Nadu Recipes

  • ಚಿಕನ್ ಚೆಟ್ಟಿನಾಡು ಗ್ರೇವಿ

    View Recipe
  • ಚಿಕನ್ ಚೆಟ್ಟಿನಾಡು ಫ್ರೈ

    View Recipe
  • ಚೆಟ್ಟಿನಾಡು ಮಟನ್ ಮಸಾಲಾ ಫ್ರೈ

    View Recipe
  • ಚೆಟ್ಟಿನಾಡು ಮೀನು ಕರಿ

    View Recipe
  • ಚೆಟ್ಟಿನಾಡು ಮೊಟ್ಟೆ ಗ್ರೇವಿ

    View Recipe
  • ಚೆಟ್ಟಿನಾಡು ಮೊಟ್ಟೆ ಫ್ರೈ

    View Recipe
  • ಬಾಳೆ ಹೂವು - ನುಗ್ಗೆ ಸೊಪ್ಪು ಥುವಾಟ್ಟಲ್

    View Recipe
  • ಕ್ಲಸ್ಟರ್ ಬೀನ್ಸ್ (ಗೋರಿಕಾಯಿ) ಕರಿ

    View Recipe
  • ಬಿಳಿ ಕುಂಬಳಕಾಯಿ ಕೂಟು

    View Recipe
  • ಹಸಿ ಮಾವಿನ ಸಿಹಿ ಪಚಡಿ

    View Recipe
  • ಮೆಣಸಿನಕಾಯಿಯ ಮಟನ್ ಫ್ರೈ

    View Recipe
  • ಮಟನ್ ಚುಕ್ಕಾ ಮಸಾಲಾ

    View Recipe
  • ಗರಿಗರಿಯಾದ ಮೀನು ಫ್ರೈ

    View Recipe
Engineered By ZITIMA