ಹಾಲು ಪೂರಿ

Spread The Taste
Serves
3
Preparation Time: 15 ನಿಮಿಷಗಳು
Cooking Time: 20 ನಿಮಿಷಗಳು
Hits   : 1713
Likes :

Preparation Method

  •  ಒಂದು ಟೀಚಮಚ ಇಧಯಂ ಎಳ್ಳೆಣ್ಣೆ , ಉಪ್ಪು ಮತ್ತು ನೀರನ್ನು ಹಾಕಿ, ಹಿಟ್ಟನ್ನು ನಾದಿಕೊಳ್ಳಿ.
  • ಸಣ್ಣ ಉಂಡೆಗಳನ್ನು ಮಾಡಿಕೊಳ್ಳಿ.
  • ಒಂದು ಮುಚ್ಚಳವನ್ನು ಮುಚ್ಚಿ ಪಕ್ಕದಲ್ಲಿಡಿ.
  • ಹಾಲು ಕುದಿಸಿ ಸಕ್ಕರೆ, ಏಲಕ್ಕಿ ಪುಡಿ, ಕೇಸರಿ ಪುಡಿ ಹಾಕಿ ಮಿಶ್ರಣ ಮಾಡಿ.
  • ವಿಶಾಲ ಬಟ್ಟಲಿನಲ್ಲಿ ಸುರಿದು ಇದನ್ನು ತಣ್ಣಗಾಗಲು ಬಿಡಿ. 
  • ಕಲಸಿದ ಹಿಟ್ಟಿನ ಉಂಡೆ ತೆಗೆದುಕೊಂಡು ಚಪಾತಿ ಮಣೆಯ ಮೇಲೆ ಪೂರಿ ಆಕಾರದಲ್ಲಿ ಲಟ್ಟಿಸಿ.
  • ಇಧಯಂ ಎಳ್ಳೆಣ್ಣೆಯನ್ನು ದಪ್ಪ ತಳದ ಪ್ಯಾನ್ನಲ್ಲಿ ಬಿಸಿ ಮಾಡಿ, ಎಣ್ಣೆ ಕಾದ ಮೇಲೆ ಪೂರಿಗಳನ್ನು ಹಾಕಿ ಎರಡೂ ಕಡೆ ಗೋಲ್ಡನ್ ಬ್ರೌನ್ ಬರುವ ತನಕ ತೇಲಿಸಿ.
  • ಎಣ್ಣೆ ತೆಗೆದು ಪೂರಿಗಳನ್ನು ಹಾಲಿನಲ್ಲಿ ಅದ್ದಿ ಬಡಿಸಿರಿ.

Choose Your Favorite Tamil Nadu Recipes

  • ಚಿಕನ್ ಚೆಟ್ಟಿನಾಡು ಗ್ರೇವಿ

    View Recipe
  • ಚಿಕನ್ ಚೆಟ್ಟಿನಾಡು ಫ್ರೈ

    View Recipe
  • ಚೆಟ್ಟಿನಾಡು ಮಟನ್ ಮಸಾಲಾ ಫ್ರೈ

    View Recipe
  • ಚೆಟ್ಟಿನಾಡು ಮೀನು ಕರಿ

    View Recipe
  • ಚೆಟ್ಟಿನಾಡು ಮೊಟ್ಟೆ ಗ್ರೇವಿ

    View Recipe
  • ಚೆಟ್ಟಿನಾಡು ಮೊಟ್ಟೆ ಫ್ರೈ

    View Recipe
  • ಬಾಳೆ ಹೂವು - ನುಗ್ಗೆ ಸೊಪ್ಪು ಥುವಾಟ್ಟಲ್

    View Recipe
  • ಕ್ಲಸ್ಟರ್ ಬೀನ್ಸ್ (ಗೋರಿಕಾಯಿ) ಕರಿ

    View Recipe
  • ಬಿಳಿ ಕುಂಬಳಕಾಯಿ ಕೂಟು

    View Recipe
  • ಹಸಿ ಮಾವಿನ ಸಿಹಿ ಪಚಡಿ

    View Recipe
  • ಮೆಣಸಿನಕಾಯಿಯ ಮಟನ್ ಫ್ರೈ

    View Recipe
  • ಮಟನ್ ಚುಕ್ಕಾ ಮಸಾಲಾ

    View Recipe
  • ಗರಿಗರಿಯಾದ ಮೀನು ಫ್ರೈ

    View Recipe
Engineered By ZITIMA