ಪೂರಿ

Spread The Taste
Serves
6
Preparation Time: 20 ನಿಮಿಷಗಳು
Cooking Time: 30 ನಿಮಿಷಗಳು
Hits   : 1139
Likes :

Preparation Method

  • ಮೈದಾ, ಉಪ್ಪು ಮತ್ತು ತುಪ್ಪವನ್ನು ಒಂದುಗೂಡಿಸಿಕೊಳ್ಳಿ.
  • ಸ್ವಲ್ಪ ಸ್ವಲ್ಪವಾಗಿ ನೀರು ಸೇರಿಸಿ ಮೃದುವಾದ ಹಿಟ್ಟನ್ನು ನಾದಿಕೊಳ್ಳಿ.
  • ಒಂದು ಮುಚ್ಚಳವನ್ನು ಮುಚ್ಚಿ ಹತ್ತು ನಿಮಿಷ ಬಿಡಿ.
  • ಸಣ್ಣ ಉಂಡೆಗಳನ್ನು ಮಾಡಿ ಪಕ್ಕದಲ್ಲಿಡಿ.
  • ಇಧಯಂ ಎಳ್ಳೆಣ್ಣೆಯನ್ನು ಆಳವಾದ ಪ್ಯಾನ್ನಲ್ಲಿ ಬಿಸಿ ಮಾಡಿ.
  • ಒಂದು ಚಪಾತಿ ಮಣೆಯ ಮೇಲೆ, ಸಣ್ಣ ಉಂಡೆಗಳನ್ನು ಪೂರಿ ಆಕಾರದಲ್ಲಿ ಲಟ್ಟಿಸಿ. 
  • ಇವನ್ನು ಎಣ್ಣೆಯಲ್ಲಿ ಎರಡೂ ಕಡೆ ಕಂದು ಬಣ್ಣ ಬರುವ ವರೆಗೆ ಫ್ರೈ ಮಾಡಿ.
  • ಬಿಸಿಯಾಗಿ ಬಡಿಸಿ.

Choose Your Favorite Tamil Nadu Recipes

  • ಚಿಕನ್ ಚೆಟ್ಟಿನಾಡು ಗ್ರೇವಿ

    View Recipe
  • ಚಿಕನ್ ಚೆಟ್ಟಿನಾಡು ಫ್ರೈ

    View Recipe
  • ಚೆಟ್ಟಿನಾಡು ಮಟನ್ ಮಸಾಲಾ ಫ್ರೈ

    View Recipe
  • ಚೆಟ್ಟಿನಾಡು ಮೀನು ಕರಿ

    View Recipe
  • ಚೆಟ್ಟಿನಾಡು ಮೊಟ್ಟೆ ಗ್ರೇವಿ

    View Recipe
  • ಚೆಟ್ಟಿನಾಡು ಮೊಟ್ಟೆ ಫ್ರೈ

    View Recipe
  • ಬಾಳೆ ಹೂವು - ನುಗ್ಗೆ ಸೊಪ್ಪು ಥುವಾಟ್ಟಲ್

    View Recipe
  • ಕ್ಲಸ್ಟರ್ ಬೀನ್ಸ್ (ಗೋರಿಕಾಯಿ) ಕರಿ

    View Recipe
  • ಬಿಳಿ ಕುಂಬಳಕಾಯಿ ಕೂಟು

    View Recipe
  • ಹಸಿ ಮಾವಿನ ಸಿಹಿ ಪಚಡಿ

    View Recipe
  • ಮೆಣಸಿನಕಾಯಿಯ ಮಟನ್ ಫ್ರೈ

    View Recipe
  • ಮಟನ್ ಚುಕ್ಕಾ ಮಸಾಲಾ

    View Recipe
  • ಗರಿಗರಿಯಾದ ಮೀನು ಫ್ರೈ

    View Recipe
Engineered By ZITIMA