ಪೂರಿಗೆ ಆಲೂಗಡ್ಡೆ ಮಸಾಲ

Spread The Taste
Serves
4
Preparation Time: 20 ನಿಮಿಷಗಳು
Cooking Time: 30 ನಿಮಿಷಗಳು
Hits   : 1619
Likes :

Preparation Method

  • ಆಲೂಗಡ್ಡೆಯನ್ನು ಬೇಯಿಸಿ, ಸಿಪ್ಪೆ ತೆಗದು, ಅದನ್ನು ನುಣ್ಣಗೆ ಮಾಡಿಕೊಳ್ಳಿ.
  • ದೊಡ್ಡ ಈರುಳ್ಳಿಯನ್ನು ಉದ್ದವಾಗಿ ಹಚ್ಚಿಕೊಳ್ಳಿ.
  • ಹಸಿರು ಮೆಣಸಿನಕಾಯಿಗಳನ್ನು ಸೀಳು ಮಾಡಿಕೊಳ್ಳಿ. 
  • ಇಧಯಂ ಎಳ್ಳೆಣ್ಣೆಯನ್ನು ಪ್ಯಾನ್ನಲ್ಲಿ ಬಿಸಿ ಮಾಡಿ. ಸಾಸಿವೆ ಹಾಕಿ, ಸಾಸಿವೆ ಸಿಡಿದ ನಂತರ ಕರಿಬೇವಿನ ಸೊಪ್ಪು,  ಕಡಲೆ ಬೇಳೆ, ಹಸಿರು ಮೆಣಸಿನಕಾಯಿ, ಈರುಳ್ಳಿ, ಟೊಮ್ಯಾಟೊ ಹಾಕಿ ಹುರಿಯಿರಿ.
  • ನೀರು, ಅರಿಶಿನ ಪುಡಿ ಮತ್ತು ಉಪ್ಪು ಸೇರಿಸಿ.
  • ನೀರನ್ನು ಕುದಿಸಿ, ಹಿಸುಕಿದ ಆಲೂಗಡ್ಡೆ ಸೇರಿಸಿ.
  • ಇದು ಗಟ್ಟಿಯಾಗುತ್ತಾ ಬಂದಾಗ, ಹೆಚ್ಚಿದ ಕೊತ್ತಂಬರಿ ಸೊಪ್ಪು ಸೇರಿಸಿ.
  • ಗ್ಯಾಸ್ ಆರಿಸಿ. 
  • ಪೂರಿ ಜೊತೆ ಬಡಿಸಿರಿ.

Choose Your Favorite Tamil Nadu Recipes

  • ಚಿಕನ್ ಚೆಟ್ಟಿನಾಡು ಗ್ರೇವಿ

    View Recipe
  • ಚಿಕನ್ ಚೆಟ್ಟಿನಾಡು ಫ್ರೈ

    View Recipe
  • ಚೆಟ್ಟಿನಾಡು ಮಟನ್ ಮಸಾಲಾ ಫ್ರೈ

    View Recipe
  • ಚೆಟ್ಟಿನಾಡು ಮೀನು ಕರಿ

    View Recipe
  • ಚೆಟ್ಟಿನಾಡು ಮೊಟ್ಟೆ ಗ್ರೇವಿ

    View Recipe
  • ಚೆಟ್ಟಿನಾಡು ಮೊಟ್ಟೆ ಫ್ರೈ

    View Recipe
  • ಬಾಳೆ ಹೂವು - ನುಗ್ಗೆ ಸೊಪ್ಪು ಥುವಾಟ್ಟಲ್

    View Recipe
  • ಕ್ಲಸ್ಟರ್ ಬೀನ್ಸ್ (ಗೋರಿಕಾಯಿ) ಕರಿ

    View Recipe
  • ಬಿಳಿ ಕುಂಬಳಕಾಯಿ ಕೂಟು

    View Recipe
  • ಹಸಿ ಮಾವಿನ ಸಿಹಿ ಪಚಡಿ

    View Recipe
  • ಮೆಣಸಿನಕಾಯಿಯ ಮಟನ್ ಫ್ರೈ

    View Recipe
  • ಮಟನ್ ಚುಕ್ಕಾ ಮಸಾಲಾ

    View Recipe
  • ಗರಿಗರಿಯಾದ ಮೀನು ಫ್ರೈ

    View Recipe
Engineered By ZITIMA