ಉಪ್ಪಿಟ್ಟು

Spread The Taste
Serves
3
Preparation Time: 5 ನಿಮಿಷಗಳು
Cooking Time: 10 ನಿಮಿಷಗಳು
Hits   : 1069
Likes :

Preparation Method

  • ರವೆಯನ್ನು ಎಣ್ಣೆ ಹಾಕದೆ ಸ್ವಲ್ಪ ಹುರಿದು ಕೊಳ್ಳಿ.
  • ಸಣ್ಣಗೆ ಉದ್ದವಾಗಿ ಈರುಳ್ಳಿ ಹಚ್ಚಿಕೊಳ್ಳಿ.
  • ಹಸಿರು ಮೆಣಸಿನಕಾಯಿಗಳನ್ನು ಸೀಳಿಕೊಳ್ಳಿ .
  • ಇಧಯಂ ಎಳ್ಳೆಣ್ಣೆಯನ್ನು ಪ್ಯಾನ್ನಲ್ಲಿ ಬಿಸಿ ಮಾಡಿ.
  • ಸಾಸಿವೆ, ಉದ್ದಿನ ಬೇಳೆ, ಕಡಲೆ ಬೇಳೆ, ಕರಿಬೇವಿನ ಸೊಪ್ಪು, ಹಸಿರು ಮೆಣಸಿನಕಾಯಿ, ಈರುಳ್ಳಿ ಹಾಕಿ ಹುರಿಯಿರಿ.
  • 400 ಮಿಲಿ ನೀರು ಸೇರಿಸಿ ಕುದಿಸಿ.
  • ಉಪ್ಪು ಸೇರಿಸಿ.
  • ಈಗ ಹುರಿದ ರವೆ, ಸೇರಿಸಿ ಉಂಡೆ ಆಗದಂತೆ ತಿರುಗಿಸುತ್ತಿರಿ.
  • ರವ ಎಲ್ಲಾ ನೀರನ್ನು ಹೀರಿಕೊಂಡು ಬೆಂದಾಗ, ತುಪ್ಪ ಸೇರಿಸಿ, ಚೆನ್ನಾಗಿ ಮಿಶ್ರಣ ಮಾಡಿ.
  • ಬೆಂಕಿಯಿಂದ ತೆಗೆದು ಬಿಸಿಯಾಗಿ ಸೇವಿಸಿ.

Choose Your Favorite Tamil Nadu Recipes

  • ಚಿಕನ್ ಚೆಟ್ಟಿನಾಡು ಗ್ರೇವಿ

    View Recipe
  • ಚಿಕನ್ ಚೆಟ್ಟಿನಾಡು ಫ್ರೈ

    View Recipe
  • ಚೆಟ್ಟಿನಾಡು ಮಟನ್ ಮಸಾಲಾ ಫ್ರೈ

    View Recipe
  • ಚೆಟ್ಟಿನಾಡು ಮೀನು ಕರಿ

    View Recipe
  • ಚೆಟ್ಟಿನಾಡು ಮೊಟ್ಟೆ ಗ್ರೇವಿ

    View Recipe
  • ಚೆಟ್ಟಿನಾಡು ಮೊಟ್ಟೆ ಫ್ರೈ

    View Recipe
  • ಬಾಳೆ ಹೂವು - ನುಗ್ಗೆ ಸೊಪ್ಪು ಥುವಾಟ್ಟಲ್

    View Recipe
  • ಕ್ಲಸ್ಟರ್ ಬೀನ್ಸ್ (ಗೋರಿಕಾಯಿ) ಕರಿ

    View Recipe
  • ಬಿಳಿ ಕುಂಬಳಕಾಯಿ ಕೂಟು

    View Recipe
  • ಹಸಿ ಮಾವಿನ ಸಿಹಿ ಪಚಡಿ

    View Recipe
  • ಮೆಣಸಿನಕಾಯಿಯ ಮಟನ್ ಫ್ರೈ

    View Recipe
  • ಮಟನ್ ಚುಕ್ಕಾ ಮಸಾಲಾ

    View Recipe
  • ಗರಿಗರಿಯಾದ ಮೀನು ಫ್ರೈ

    View Recipe
Engineered By ZITIMA