ದಾಲ್ ರಸಂ

Spread The Taste
Serves
4
Preparation Time: 20 ನಿಮಿಷಗಳು
Cooking Time: 5 ನಿಮಿಷಗಳು
Hits   : 2416
Likes :

Preparation Method

  •  ಅರಿಶಿನ ಪುಡಿಯೊಂದಿಗೆ ತೊಗರಿಬೇಳೆಯನ್ನು ಕುಕ್ಕರ್ನಲ್ಲಿ ಮೃದುವಾಗುವ ತನಕ ಬೇಯಿಸಿ ಕೊಳ್ಳಿ.
  • ಹುಣಸೆಹಣ್ಣು ನೆನೆಸಿ ರಸ ತೆಗೆದುಕೊಳ್ಳಿ.
  • ಜೀರಿಗೆ, ಮೆಣಸು, ಕಡಲೆ ಬೇಳೆ, ಮೆಣಸಿನಕಾಯಿ ಎಣ್ಣೆ ಹಾಕದೆ ಹುರಿದು ಕುಟ್ಟಿಕೊಳ್ಳಿ.
  • ಇಧಯಂ ಎಳ್ಳೆಣ್ಣೆಯನ್ನು ಪ್ಯಾನ್ನಲ್ಲಿ ಬಿಸಿ ಮಾಡಿ.
  • ಸಾಸಿವೆ ಹಾಕಿ, ಸಾಸಿವೆ ಸಿಡಿದ ನಂತರ ಕರಿಬೇವಿನ ಸೊಪ್ಪು, ಇಂಗು ಹಾಕಿ ಹುರಿಯಿರಿ.
  • ಹುಣಸೆ ಸಾರ ಸುರಿಯಿರಿ.
  • ಟೊಮ್ಯಾಟೊ ನುಣ್ಣಗೆ ಮಾಡಿ ಹುಣಸೆ ಸಾರಕ್ಕೆ ಸೇರಿಸಿ.
  • ಪುಡಿ ಮಾಡಿದ ಮೆಣಸು, ತೊಗರಿಬೇಳೆ, ಉಪ್ಪು ಸೇರಿಸಿ ಚೆನ್ನಾಗಿ ಬೆರೆಸಿ.
  • ಮೂರು ನಿಮಿಷ ಕುದಿಯಲು ಬಿಡಿ.
  • ಕೊತ್ತುಂಬರಿ ಸೊಪ್ಪಿನಿಂದ ಅಲಂಕರಿಸಿ ಬಡಿಸಿ.

Choose Your Favorite Tamil Nadu Recipes

  • ಚಿಕನ್ ಚೆಟ್ಟಿನಾಡು ಗ್ರೇವಿ

    View Recipe
  • ಚಿಕನ್ ಚೆಟ್ಟಿನಾಡು ಫ್ರೈ

    View Recipe
  • ಚೆಟ್ಟಿನಾಡು ಮಟನ್ ಮಸಾಲಾ ಫ್ರೈ

    View Recipe
  • ಚೆಟ್ಟಿನಾಡು ಮೀನು ಕರಿ

    View Recipe
  • ಚೆಟ್ಟಿನಾಡು ಮೊಟ್ಟೆ ಗ್ರೇವಿ

    View Recipe
  • ಚೆಟ್ಟಿನಾಡು ಮೊಟ್ಟೆ ಫ್ರೈ

    View Recipe
  • ಬಾಳೆ ಹೂವು - ನುಗ್ಗೆ ಸೊಪ್ಪು ಥುವಾಟ್ಟಲ್

    View Recipe
  • ಕ್ಲಸ್ಟರ್ ಬೀನ್ಸ್ (ಗೋರಿಕಾಯಿ) ಕರಿ

    View Recipe
  • ಬಿಳಿ ಕುಂಬಳಕಾಯಿ ಕೂಟು

    View Recipe
  • ಹಸಿ ಮಾವಿನ ಸಿಹಿ ಪಚಡಿ

    View Recipe
  • ಮೆಣಸಿನಕಾಯಿಯ ಮಟನ್ ಫ್ರೈ

    View Recipe
  • ಮಟನ್ ಚುಕ್ಕಾ ಮಸಾಲಾ

    View Recipe
  • ಗರಿಗರಿಯಾದ ಮೀನು ಫ್ರೈ

    View Recipe
Engineered By ZITIMA