ಕರುಣಾಯ್ ಖಿಜ್ಹಾಂಗು ಗ್ರೇವಿ (ಸುವರ್ಣ ಗೆಡ್ಡೆ ಸಾರು)

Spread The Taste
Serves
6
Preparation Time: 20 ನಿಮಿಷಗಳು
Cooking Time: 10 ನಿಮಿಷಗಳು
Hits   : 784
Likes :

Preparation Method

  •  ಸುವರ್ಣ ಗೆಡ್ಡೆ ಬೇಯಿಸಿ, ಸಿಪ್ಪೆ ತೆಗೆದು ಗುಂಡಾಗಿ ಕತ್ತರಿಸಿ.
  • ಹುಣಸೆಹಣ್ಣು ನೆನೆಸಿ ರಸ ತೆಗೆದುಕೊಳ್ಳಿ.
  • ಜೀರಿಗೆ, ಕೆಂಪು ಮೆಣಸಿನಕಾಯಿ ಮತ್ತು ಕಿರು ಈರುಳ್ಳಿಗಳನ್ನು ರುಬ್ಬಿಕೊಳ್ಳಿ.
  • ಒಂದು ಪಾತ್ರೆಯಲ್ಲಿ ಹುಣಿಸೇಹಣ್ಣು ಸಾರ ತೆಗೆದುಕೊಳ್ಳಿ.
  • ಇದಕ್ಕೆ ಅರಿಶಿನ ಪುಡಿ, ರುಬ್ಬಿದ ಮಸಾಲಾ, ಉಪ್ಪು, ಇಧಯಂ ಎಳ್ಳೆಣ್ಣೆ ಸೇರಿಸಿ ಕುದಿಸಿ.
  • ಕಡಿಮೆ ಜ್ವಾಲೆಯಲ್ಲಿ ಇಡಿ.
  • ಇಧಯಂ ಎಳ್ಳೆಣ್ಣೆ ಸಾರನ್ನು ಗ್ರೇವಿಯನ್ನು ಬಿಟ್ಟಾಗ ಗ್ಯಾಸ್ ಆರಿಸಿ ಬಿಸಿಯಾಗಿ ಬಡಿಸಿರಿ.

Choose Your Favorite Tamil Nadu Recipes

  • ಚಿಕನ್ ಚೆಟ್ಟಿನಾಡು ಗ್ರೇವಿ

    View Recipe
  • ಚಿಕನ್ ಚೆಟ್ಟಿನಾಡು ಫ್ರೈ

    View Recipe
  • ಚೆಟ್ಟಿನಾಡು ಮಟನ್ ಮಸಾಲಾ ಫ್ರೈ

    View Recipe
  • ಚೆಟ್ಟಿನಾಡು ಮೀನು ಕರಿ

    View Recipe
  • ಚೆಟ್ಟಿನಾಡು ಮೊಟ್ಟೆ ಗ್ರೇವಿ

    View Recipe
  • ಚೆಟ್ಟಿನಾಡು ಮೊಟ್ಟೆ ಫ್ರೈ

    View Recipe
  • ಬಾಳೆ ಹೂವು - ನುಗ್ಗೆ ಸೊಪ್ಪು ಥುವಾಟ್ಟಲ್

    View Recipe
  • ಕ್ಲಸ್ಟರ್ ಬೀನ್ಸ್ (ಗೋರಿಕಾಯಿ) ಕರಿ

    View Recipe
  • ಬಿಳಿ ಕುಂಬಳಕಾಯಿ ಕೂಟು

    View Recipe
  • ಹಸಿ ಮಾವಿನ ಸಿಹಿ ಪಚಡಿ

    View Recipe
  • ಮೆಣಸಿನಕಾಯಿಯ ಮಟನ್ ಫ್ರೈ

    View Recipe
  • ಮಟನ್ ಚುಕ್ಕಾ ಮಸಾಲಾ

    View Recipe
  • ಗರಿಗರಿಯಾದ ಮೀನು ಫ್ರೈ

    View Recipe
Engineered By ZITIMA