ಮೊಚೈ (ಅವರೇಕಾಳು) ಪಯರು ಕುಜ್ಹಂಬು

Spread The Taste
Serves
6
Preparation Time: 40 ನಿಮಿಷಗಳು
Cooking Time: 20 ನಿಮಿಷಗಳು
Hits   : 955
Likes :

Preparation Method

  •  ಒಣ ಅವರೆಕಾಳನ್ನು ಆರು ಗಂಟೆಗಳ ಕಾಲ ನೆನೆಸಿ.
  • ಕುಕ್ಕೆರ್ನಲ್ಲಿ ಅವರೆಕಾಳನ್ನು ಮೃದುವಾಗುವ ತನಕ ಬೇಯಿಸಿ.
  • ಹುಣಸೆಹಣ್ಣು ನೆನೆಸಿ ರಸ ತೆಗೆದುಕೊಳ್ಳಿ.
  • ಸಣ್ಣಗೆ ದೊಡ್ಡ ಈರುಳ್ಳಿ ಹಚ್ಚಿಕೊಳ್ಳಿ.
  •  ಬೆಳ್ಳುಳ್ಳಿ  ಮತ್ತು ಕಿರು ಈರುಳ್ಳಿಗಳ ಸಿಪ್ಪೆ ತೆಗೆದು ಕೊಳ್ಳಿ.
  • ಹಸಿರು ಮೆಣಸಿನಕಾಯಿಗಳನ್ನು ಸೀಳಿಕೊಳ್ಳಿ.
  • ಜೀರಿಗೆ, ತೆಂಗಿನಕಾಯಿ ಮತ್ತು ಕಿರು ಈರುಳ್ಳಿಗಳನ್ನು ರುಬ್ಬಿಕೊಳ್ಳಿ.
  • ಇಧಯಂ ಎಳ್ಳೆಣ್ಣೆಯನ್ನು ಪ್ಯಾನ್ನಲ್ಲಿ ಬಿಸಿ ಮಾಡಿ.ಸಾಸಿವೆ ಹಾಕಿ, ಸಾಸಿವೆ ಸಿಡಿದ ನಂತರ ಮೆಂತ್ಯ, ಕರಿಬೇವಿನ ಸೊಪ್ಪು, ಹಸಿರು ಮೆಣಸಿನಕಾಯಿಗಳು, ಬೆಳ್ಳುಳ್ಳಿ, ಈರುಳ್ಳಿ ಹಾಕಿ ಕಡಿಮೆ ಜ್ವಾಲೆಯಲ್ಲಿ ಹುರಿಯಿರಿ.
  • ಹುಣಸೆ ಸಾರ, ರುಬ್ಬಿದ ತೆಂಗಿನ ಮಸಾಲಾ, ಮೆಣಸಿನಕಾಯಿ ಪುಡಿ, ಅರಿಶಿನ ಪುಡಿ, ಉಪ್ಪು ಮತ್ತು ಬೇಯಿಸಿದ ಕಾಳು ಸೇರಿಸಿ.
  • ಸಾರು ಗಟ್ಟಿಯಾಗುವ ತನಕ ಕುದಿಸಿ.
  • ಬೆಂಕಿಯಿಂದ ತೆಗೆದು ಬಿಸಿಯಾಗಿ ಬಡಿಸಿ. 

Choose Your Favorite Tamil Nadu Recipes

  • ಚಿಕನ್ ಚೆಟ್ಟಿನಾಡು ಗ್ರೇವಿ

    View Recipe
  • ಚಿಕನ್ ಚೆಟ್ಟಿನಾಡು ಫ್ರೈ

    View Recipe
  • ಚೆಟ್ಟಿನಾಡು ಮಟನ್ ಮಸಾಲಾ ಫ್ರೈ

    View Recipe
  • ಚೆಟ್ಟಿನಾಡು ಮೀನು ಕರಿ

    View Recipe
  • ಚೆಟ್ಟಿನಾಡು ಮೊಟ್ಟೆ ಗ್ರೇವಿ

    View Recipe
  • ಚೆಟ್ಟಿನಾಡು ಮೊಟ್ಟೆ ಫ್ರೈ

    View Recipe
  • ಬಾಳೆ ಹೂವು - ನುಗ್ಗೆ ಸೊಪ್ಪು ಥುವಾಟ್ಟಲ್

    View Recipe
  • ಕ್ಲಸ್ಟರ್ ಬೀನ್ಸ್ (ಗೋರಿಕಾಯಿ) ಕರಿ

    View Recipe
  • ಬಿಳಿ ಕುಂಬಳಕಾಯಿ ಕೂಟು

    View Recipe
  • ಹಸಿ ಮಾವಿನ ಸಿಹಿ ಪಚಡಿ

    View Recipe
  • ಮೆಣಸಿನಕಾಯಿಯ ಮಟನ್ ಫ್ರೈ

    View Recipe
  • ಮಟನ್ ಚುಕ್ಕಾ ಮಸಾಲಾ

    View Recipe
  • ಗರಿಗರಿಯಾದ ಮೀನು ಫ್ರೈ

    View Recipe
Engineered By ZITIMA