ಪೆಪ್ಪರ್ ರಸಂ

Spread The Taste
Serves
8
Preparation Time: 10 ನಿಮಿಷಗಳು
Cooking Time: 10 ನಿಮಿಷಗಳು
Hits   : 866
Likes :

Preparation Method

  • ಹುಣಸೆಹಣ್ಣು ನೆನೆಸಿ ರಸ ತೆಗೆದು ಎರಡು ಬಟ್ಟಲು ನೀರು ಸೇರಿಸಿ.
  •  ಕೊತ್ತಂಬರಿ ಬೀಜ, ಮೆಣಸು, ಬೆಳ್ಳುಳ್ಳಿ, ಕರಿಬೇವು ಮತ್ತು ಕೆಂಪು ಮೆಣಸಿನಕಾಯಿ ಮತ್ತು ಜೀರಿಗೆ ಪುಡಿ ಮಾಡಿಕೊಳ್ಳಿ.
  • ಹುಣಸೆ ಸಾರಕ್ಕೆ ಮೆಣಸು ಮತ್ತು ಇಂಗು ಹಾಕಿ.
  • ಇಧಯಂ ಎಳ್ಳೆಣ್ಣೆಯನ್ನು ಪ್ಯಾನ್ನಲ್ಲಿ ಬಿಸಿ ಮಾಡಿ.
  • ಸಾಸಿವೆ ಹಾಕಿ, ಸಾಸಿವೆ ಸಿಡಿದ ನಂತರ ಹುಣಸೆ ಸಾರ ಸೇರಿಸಿ.
  • ಕುಟ್ಟಿದ ಮೆಣಸು, ಉಪ್ಪು ಸೇರಿಸಿ ಕುದಿಸಿ.
  • ಕೊತ್ತಂಬರಿ ಸೊಪ್ಪು ಸೇರಿಸಿ ಅಲಂಕರಿಸಿ, ಬಿಸಿಯಾದ ಅನ್ನದೊಂದಿಗೆ ಸೇವಿಸಿ.
  • ಸೂಪ್ ತರ ಸಹ ಬಡಿಸಬಹುದು.

Choose Your Favorite Tamil Nadu Recipes

  • ಚಿಕನ್ ಚೆಟ್ಟಿನಾಡು ಗ್ರೇವಿ

    View Recipe
  • ಚಿಕನ್ ಚೆಟ್ಟಿನಾಡು ಫ್ರೈ

    View Recipe
  • ಚೆಟ್ಟಿನಾಡು ಮಟನ್ ಮಸಾಲಾ ಫ್ರೈ

    View Recipe
  • ಚೆಟ್ಟಿನಾಡು ಮೀನು ಕರಿ

    View Recipe
  • ಚೆಟ್ಟಿನಾಡು ಮೊಟ್ಟೆ ಗ್ರೇವಿ

    View Recipe
  • ಚೆಟ್ಟಿನಾಡು ಮೊಟ್ಟೆ ಫ್ರೈ

    View Recipe
  • ಬಾಳೆ ಹೂವು - ನುಗ್ಗೆ ಸೊಪ್ಪು ಥುವಾಟ್ಟಲ್

    View Recipe
  • ಕ್ಲಸ್ಟರ್ ಬೀನ್ಸ್ (ಗೋರಿಕಾಯಿ) ಕರಿ

    View Recipe
  • ಬಿಳಿ ಕುಂಬಳಕಾಯಿ ಕೂಟು

    View Recipe
  • ಹಸಿ ಮಾವಿನ ಸಿಹಿ ಪಚಡಿ

    View Recipe
  • ಮೆಣಸಿನಕಾಯಿಯ ಮಟನ್ ಫ್ರೈ

    View Recipe
  • ಮಟನ್ ಚುಕ್ಕಾ ಮಸಾಲಾ

    View Recipe
  • ಗರಿಗರಿಯಾದ ಮೀನು ಫ್ರೈ

    View Recipe
Engineered By ZITIMA